Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆರೋಗ್ಯ ಸಮಸ್ಯೆಗಳನ್ನು...

ಕಲಬುರಗಿ | ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಸ್ನೇಹಾ ಕ್ಲಿನಿಕ್‌ ಸದುಪಯೋಗಪಡಿಸಿಕೊಳ್ಳಿ : ಡಾ.ವೀರನಾಥ ಕನಕ

ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 Jan 2025 10:33 PM IST
share
Photo of Program

ಕಲಬುರಗಿ : ಶಹಾಬಾದ್‌ ನಗರದ ಶಿವಯೋಗೇಶ್ವರಸ್ವಾಮಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಹಾಬಾದ್‌ ವತಿಯಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ ಕಾರ್ಯಕ್ರಮದಡಿಯಲ್ಲಿ ʼಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕಾರ್ಯಕ್ರಮʼವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೀರನಾಥ ಕನಕ, ಹದಿ ಹರೆಯದ ವಯಸ್ಸು ಚಂಚಲ ಮನಸ್ಸು ಕೂಡಿರುತ್ತದೆ ಈ ವಯಸ್ಸಿನಲ್ಲಿ ದೈಹಿಕ ಬದಲಾವಣೆ, ಮಾನಸಿಕ ಬದಲಾವಣೆ, ಶೈಕ್ಷಣಿಕ ಬದಲಾವಣೆ, ಸಾಮಾಜಿಕ ಬದಲಾವಣೆ ಬಗ್ಗೆ ಜಾಗೃತರಾಗಿರಬೇಕು ಹಾಗೂ ಪೌಷ್ಟಿಕಾಂಶ ಆಹಾರ ಸಮತೋಲನ ಆಹಾರ ಸೇವಿಸಬೇಕು ಎಂದರು.

ಕೆಲವು ವ್ಯಾಯಾಮಗಳು ಮೆಡಿಟೇಶನ್ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಹದಿ ಹರೆದವರ ಪಾತ್ರ ಬಹಳ ಪ್ರಮುಖವಾದದ್ದು ಎಂದು ತಿಳಿಸಿದ ಅವರು, ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಈ ರಾಷ್ಟ್ರದ ಸಂಪತ್ತು ಎಂದು ಹೇಳಿದರು.

ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿರಾದರ್ ಮಾತನಾಡಿ, ಸಮಯಕ್ಕೆ ಸರಿಯಾಗಿ ಊಟ ಮಾಡುವುದು. ಕಬ್ಬಿನಾಂಶವುಳ್ಳ ಆಹಾರಗಳನ್ನು ಹೇರಳವಾಗಿ ಸೇವಿಸಬೇಕು. ಬೆಳವಣಿಗೆ ಹಂತಗಳನ್ನು ತಿಳಿದುಕೊಳ್ಳಬೇಕು ಸ್ಥಳೀಯವಾಗಿ ಸಿಗುವಂತಹ ತರಕಾರಿಗಳು ಹಣ್ಣುಗಳು ಸೀಸನ್ ವೈಸ್ ತಿನ್ನಬೇಕು. ಆರೋಗ್ಯದ ಸಮಸ್ಯೆಗಳು ವೈದ್ಯರ ಹತ್ರ ಹಂಚಿಕೊಳ್ಳಬೇಕು ಎಂದು ಮಕ್ಕಳಿಗೆ ಮಾಹಿತಿಯನ್ನು ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ದೇವಲಗಣಗಾಪುರ್ ದ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರು ಮಲ್ಲಿಕಾರ್ಜುನ ಸಿಂಗೆ ಅವರು ಮಾತನಾಡುತ್ತಾ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಕಾಡುತ್ತಿರುವ ಅನೀಮಿಯ ರಕ್ತಹೀನತೆ ತಡೆಗಟ್ಟಬೇಕಾದರೆ ಬೀದಿಯಲ್ಲಿ ಮಾರುವ ಪಾನಿಪುರಿ, ಗೋಬಿ ಮಂಚೂರಿ, ಫಾಸ್ಟ್ ಫುಡ್ ಗಳನ್ನು ಸೇವಿಸುವುದನ್ನು ಬಿಟ್ಟು ಸ್ಥಳೀಯವಾಗಿ ಸಿಗುವ ಶೇಂಗಾ, ಬೆಲ್ಲ, ಪಾಲಕ್ ಬೆಲ್ಲ ಮಿಸ್ರಿತ ಆಹಾರಗಳು ಹೇರಳವಾಗಿ ಸೇವಿಸುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಗುರು ಮಹೇಂದ್ರ ಎಸ್ ದೊಡಮನಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಕಾಶ ನಾಯ್ಕೋಡಿ, ಶಿಕ್ಷಕರಾದ ಶಿವಯೋಗಿ ಕಟ್ಟಿ , ಗಣೇಶ ಜಾಯಿ, ಸವಿತಾ.ಆರ್.ಕೆ , ಸುನೀತಾ ಬಿರಾದರ ಉಪಸ್ಥಿತರಿದ್ದರು. ಆಪ್ತ ಸಮಾಲೋಚಕ ಅಮರೇಶ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X