Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅ.11ರಂದು ಚಿತ್ರಕಲಾವಿದರ...

ಕಲಬುರಗಿ | ಅ.11ರಂದು ಚಿತ್ರಕಲಾವಿದರ ಪರಿಚಯಾತ್ಮಕ 'ದೃಶ್ಯಕಲಾ ಸಿರಿ' ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ9 Oct 2025 7:22 PM IST
share
ಕಲಬುರಗಿ | ಅ.11ರಂದು ಚಿತ್ರಕಲಾವಿದರ ಪರಿಚಯಾತ್ಮಕ ದೃಶ್ಯಕಲಾ ಸಿರಿ ಕೃತಿ ಲೋಕಾರ್ಪಣೆ

ಕಲಬುರಗಿ : ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಕಲಾವಿದ ಡಾ.ರೆಹಮಾನ್ ಪಟೇಲ್ ಅವರ ಸಂಪಾದಕತ್ವದ ಈ ಭಾಗದ ಚಿತ್ರಕಲಾವಿದರ ಪರಿಚಯಾತ್ಮಕದ ದೃಶ್ಯಕಲಾ ಸಿರಿ ಕೃತಿ ಜನಾರ್ಪಣೆ ಸಮಾರಂಭವನ್ನು ಅ.11 ರ ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏರ್ಪಡಿಸಲಾಗಿದೆ ಎಂದು ಕಸಾಪ ಜಿಲ್ಲಾ ಕಾರ್ಯದರ್ಶಿ ಧರ್ಮಣ್ಣ ಎಚ್.ಧನ್ನಿ ತಿಳಿಸಿದ್ದಾರೆ.

ಬೆರಳು ತುದಿಯಲ್ಲಿ ಅನಾವರಣಗೊಳ್ಳುವ ದೃಶ್ಯಕಲಾ ಸಾಹಿತ್ಯ ಇಂದು ತುಂಬಾ ವಿಶಿಷ್ಟವಾಗಿದೆ. ಸಾಹಿತ್ಯದ ಪ್ರಕಾರಗಳಲ್ಲಿ ಇದು ಕೂಡ ಒಂದಾಗಿದೆ. ಒಂದು ಚಿತ್ರ ಸಾವಿರ ಪದಗಳಿಗೆ ಸಮಾನವಾಗಿರುತ್ತದೆ. ಕವಿ ತನಗೆ ಕಂಡಿದ್ದನ್ನು ಕಾವ್ಯವಾಗಿಸಬಲ್ಲ. ಆದರೆ ಚಿತ್ರಕಲಾವಿದನು ದೃಶ್ಯವನ್ನೇ ಅನಾವರಣಗೊಳಿಸಬಲ್ಲ. ಇಂಥ ಪ್ರಬುದ್ಧತೆ ಕಲಾವಿದರಿಗೆ ಇರುತ್ತದೆ. ಹೀಗಾಗಿ ಈ ಭಾಗದ ಚಿತ್ರಕಲಾ ಜಗತ್ತಿನ ದಿಗ್ಗಜರನ್ನು ಇಂದಿನ ಹೊಸ ಪೀಳಿಗೆಗೆ ಪರಿಚಯಿಸುವ ಕೃತಿ ಇದಾಗಿದೆ.

ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆರ್.ಆರ್.ಬಿರಾದಾರ ಕೃತಿ ಜನಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ನಾಡೋಜ ಡಾ.ಜೆ.ಎಸ್. ಖಂಡೇರಾವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ವಿಶ್ವಖ್ಯಾತಿಯ ಚಿತ್ರಕಲಾವಿದ ಮಹ್ಮದ್ ಅಯಾಜೋದ್ದೀನ್ ಪಟೇಲ ಕೃತಿ ಪರಿಚಯಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕೃತಿ ಜನಾರ್ಪಣೆ ಸಂದರ್ಭದಲ್ಲಿ ಪರಿಚಯಿಸಲ್ಪಟ್ಟ ಚಿತ್ರಕಲಾವಿದರು ಹಾಗೂ ಕಲಾವಿದರನ್ನು ಪರಿಚಯಿಸಿದ ಕಲಾವಿದರ ಚಿತ್ರಕಲಾ ಪ್ರದರ್ಶನವೂ ಸಹ ಏರ್ಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X