Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದೇಶದ ಆರ್ಥಿಕ...

Kalaburagi | ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಎಸ್.ಎಸ್.ಸುಭಾಶಚಂದ್ರ ಬರ್ಮಾ

ವಾರ್ತಾಭಾರತಿವಾರ್ತಾಭಾರತಿ30 Oct 2026 9:41 PM IST
share
Kalaburagi | ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಎಸ್.ಎಸ್.ಸುಭಾಶಚಂದ್ರ ಬರ್ಮಾ

ಕಲಬುರಗಿ: ಪ್ರಸ್ತುತ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಅಮುಲ್, ಇಫ್ಕೋ, ನಂದಿನಿಯಂತಹ ದೇಶೀಯ ಉದ್ಯಮಗಳು ಮುಕ್ತ ಆರ್ಥಿಕ ನೀತಿಯ ಸವಾಲುಗಳನ್ನು ಎದುರಿಸಿ ಆರೋಗ್ಯಕರ ಪೈಪೋಟಿ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಜನಪ್ರಿಯಗೊಳಿಸುತ್ತಿವೆ ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಎಸ್.ಎಸ್.ಸುಭಾಶಚಂದ್ರ ಬರ್ಮಾ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಸಹಕಾರ ತತ್ವ’ ವಿಷಯದ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ದೇವಿಂದ್ರಪ್ಪ ತೇಲ್ಕರ್ ಸರ್ಕಾರಿ ಮಹಾವಿದ್ಯಾಲಯದ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಗುರುಬಸಪ್ಪ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಅರುಣಕುಮಾರ ಹರಸೂರ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟದ ಜಿಲ್ಲಾ ಸಹಕಾರ ಶಿಕ್ಷಕಿ ಇಸ್ಮಾಯಿಲ್ ಬೀ ವಂದಿಸಿದರು. ಶಿಕ್ಷಕೇತರ ಸಿಬ್ಬಂದಿ ದೇವೇಂದ್ರಪ್ಪ, ಎಸ್. ಹುಲಿಕರ್, ಮಾಳಪ್ಪ ಶಾಂತಪ್ಪ ಸೇರಿದಂತೆ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಸ್ನಾತಕ ವಿದ್ಯಾರ್ಥಿಗಳು ‘ವಿಶ್ವದ ಸಮಸ್ಯೆಗಳಿಗೆ ಸಹಕಾರ ತತ್ವ ಮಾತ್ರವೇ ಪರಿಹಾರ ನೀಡಬಲ್ಲದು’ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ‘ಬಡತನ ನಿವಾರಣೆ ಮತ್ತು ನಿರುದ್ಯೋಗ ಸಮಸ್ಯೆಗೆ ಸಹಕಾರ ತತ್ವವೇ ಪರಿಹಾರ’ ಎಂಬ ವಿಷಯಗಳ ಕುರಿತು ಪರ ಮತ್ತು ವಿರೋಧವಾಗಿ ಮಾತನಾಡಿದರು.

ಸ್ನಾತಕ ವಿಭಾಗದ ವಿಜೇತರು:

ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಬಿ.ಎಡ್. ಕಾಲೇಜಿನ ರೇವಣಸಿದ್ದಪ್ಪ ಪೂಜಾರಿ (ಪರವಾದ) ಪ್ರಥಮ ಸ್ಥಾನ, ಹಮೀದ್ ಪಿಯಾರೆ ಬಿ.ಎಡ್. ಕಾಲೇಜಿನ ತಿಮ್ಮಪ್ಪ ಟಿ. ದ್ವಿತೀಯ ಸ್ಥಾನ ಹಾಗೂ ರ‍್ಯನ್ ಬಿ.ಎಡ್. ಕಾಲೇಜಿನ ಐಶ್ವರ್ಯ ತೃತೀಯ ಸ್ಥಾನ ಪಡೆದರು.

ವಿರೋಧವಾದ ವಿಭಾಗದಲ್ಲಿ ಹಮೀದ್ ಪಿಯಾರೆ ಬಿ.ಎಡ್. ಕಾಲೇಜಿನ ಮಲ್ಲಿಕಾರ್ಜುನ ಪ್ರಥಮ ಸ್ಥಾನ, ಅದೇ ಕಾಲೇಜಿನ ಶಶಿಧರ್ ದ್ವಿತೀಯ ಸ್ಥಾನ ಹಾಗೂ ರ‍್ಯನ್ ಬಿ.ಎಡ್. ಕಾಲೇಜಿನ ಹರೀಶಕುಮಾರ್ ತೃತೀಯ ಸ್ಥಾನ ಪಡೆದರು.

ಸ್ನಾತಕೋತ್ತರ ವಿಭಾಗದ ವಿಜೇತರು :

ಗುಲಬರ್ಗಾ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿ ಅಣವೀರಪ್ಪ ಪರವಾದದಲ್ಲಿ ಪ್ರಥಮ ಸ್ಥಾನ ಪಡೆದರು. ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ದ್ವಿತೀಯ ಸ್ಥಾನ ಗಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X