ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ನಾಗೇಶ್ ಪಾತ್ರೆ
ಕಲಬುರಗಿ : ಆಳಂದ ಪಟ್ಟಣದ ಕಸ್ತೂರಿ ಬಾರ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವುದು ತಿಳಿದುಬಂದಿದೆ.
ನಾಗೇಶ್ ಪಾತ್ರೆ (22) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





