Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬೌದ್ಧಿಕ ವಿಕಾಸದಲ್ಲಿಯೇ...

ಕಲಬುರಗಿ | ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ : ಡಾ.ಬಸವರಾಜ ಸಾದರ

ವಾರ್ತಾಭಾರತಿವಾರ್ತಾಭಾರತಿ25 Nov 2024 8:58 PM IST
share
Photo of Program

ಕಲಬುರಗಿ: ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯು ನೃಪತುಂಗ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಸೇಡಂ ಪಟ್ಟಣದಲ್ಲಿ ಆಯೋಜಿಸಿದ್ದ 'ಕನ್ನಡ ಸಾಹಿತ್ಯದಲ್ಲಿ ಮಹಿಳಾ ಅಸ್ಮಿತೆ' ಕುರಿತ ವಿಚಾರ ಸಂಕಿರಣದಲ್ಲಿ ದಿಕ್ಸೂಚಿ ಮಾತನಾಡಿ, ಸೃಷ್ಟಿಕ್ರಿಯೆ ಸಾಮರ್ಥ್ಯ ಹೆಣ್ಣಿಗಷ್ಟೇ ಇದೆ. ಗರ್ಭಾಶಯದಲ್ಲಿಯೇ ಮೊಳೆತು ಪೂರ್ಣ ಜೀವವಾಗಿ ಹೊರ ಬರುವ ಗಂಡಿಗೆ ಸ್ತ್ರೀಶಕ್ತಿಯ ಅಗಾಧತೆಯ ಅರಿವಾಗಿದೆ. ಪುರುಷರು ಕೀಳರಿಮೆಯಿಂದ ಆ ಶಕ್ತಿಯನ್ನು ನಿರ್ಭಂದಿಸುವ ಕುತಂತ್ರವನ್ನು ಅನಾದಿ ಕಾಲದಿಂದಲೂ ಮಾಡುತ್ತಲೇ ಬಂದಿದ್ದಾರೆ. ಸೃಷ್ಟಿ ಶೀಲತೆ, ಕ್ರಿಯಾಶೀಲತೆ ಮಹಿಳೆಯರ ಸಹಜ ಗುಣವಾಗಿದ್ದು, ಶೈಕ್ಷಣಿಕ ಕಾರಣವಾಗಿ ತನ್ನ ಅಸ್ಮಿತೆಯನ್ನು ಕಂಡುಕೊಳ್ಳುತ್ತಿದ್ದಾರೆ ಎಂದರು.

ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ನೃಪತುಂಗ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಜೋಶಿ, ಯುವತಿಯರು ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು, ಅಧ್ಯಯನ ಶೀಲರಾದರೆ, ಹೆಚ್ಚಿನ ಸಾಮರ್ಥ್ಯ ಹೊಂದಬಹುದು. ಇದೇ ಮೊದಲ ಬಾರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸೇಡಂನಲ್ಲಿ ಮಹಿಳೆಯರ ಕುರಿತು ವಿಚಾರ ಸಂಕಿರಣ ಏರ್ಪಡಿಸಿದ್ದು, ಸ್ವಾಗತಾರ್ಹವಾಗಿದೆ ಎಂದರು.

ನರ್ಮದಾದೇವಿ ಗಿಲ್ಡಾ ಮಹಿಳಾ ಪದವಿ ಕಾಲೇಜಿನ ಉಪ ಪ್ರಾಚಾರ್ಯರಾದ ಆರತಿ ಕಡಗಂಚಿ, ನೃಪತುಂಗ ಪದವಿ ಮಹಾ ವಿದ್ಯಾಲಯದ ಉಪನ್ಯಾಸಕಿ ಡಾ.ಸುವರ್ಣ ವಝೆ, ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ.ಜಯದೇವಿ ಗಾಯಕವಾಡ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಶಿವಗಂಗಾ ರುಮ್ಮಾ, ದೂರದರ್ಶನ ಕೇಂದ್ರದ ನಿವೃತ್ತ ನಿರ್ದೇಶಕ ಎಂ.ಬಿ.ಪಾಟೀಲ, ಹಿರಿಯ ಸಾಹಿತಿಗಳಾದ ಲಿಂಗಾರೆಡ್ಡಿ ಶೇರಿ, ಚನ್ನಬಸಪ್ಪ ಮಂಗಲಗಿ, ಡಾ.ಜಗನ್ನಾಥ ತರನಳ್ಳಿ, ಡಾ.ಬಿ.ಆರ್. ಅಣ್ಣಾಸಾಗರ, ಮಹಿಪಾಲರೆಡ್ಡಿ ಮುನ್ನೂರ, ಶ್ರೀಶೈಲ ಇನಾಂದಾರ, ಡಾ.ಕಮಲಾಕರ ಕುಲಕರ್ಣಿ ಮಳಖೇಡ, ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನದ ಅಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ, ಲೇಖಕಿ ರೂಪಾದೇವಿ ಬಂಗಾರ, ರೇಣುಕಾ ತಾಡೆಪಲ್ಲಿ, ಡಾ.ಅಮರಮ್ಮ ಬ.ಮಮ್ಮಾಜಿ, ಡಾ.ಶೋಭಾದೇವಿ ಚೆಕ್ಕಿ, ನೃಪತುಂಗ ಅಧ್ಯಯನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಗದೀಶ ಕಡಬಗಾಂವ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X