Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪದವೀಧರರು, ಶಿಕ್ಷಕರು...

Kalaburagi | ಪದವೀಧರರು, ಶಿಕ್ಷಕರು ಕಾಂಗ್ರೆಸ್ ತಿರಸ್ಕರಿಸಿರುವುದು ಸರ್ಕಾರದ ವಿರುದ್ಧದ ಜನಾದೇಶ : ಡಾ.ಉಮೇಶ್ ಜಾಧವ್

ವಾರ್ತಾಭಾರತಿವಾರ್ತಾಭಾರತಿ28 Oct 2026 6:32 PM IST
share
Kalaburagi | ಪದವೀಧರರು, ಶಿಕ್ಷಕರು ಕಾಂಗ್ರೆಸ್ ತಿರಸ್ಕರಿಸಿರುವುದು ಸರ್ಕಾರದ ವಿರುದ್ಧದ ಜನಾದೇಶ : ಡಾ.ಉಮೇಶ್ ಜಾಧವ್

ಕಲಬುರಗಿ: ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಬುದ್ಧ ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧದ ಜನಾದೇಶವಾಗಿದೆ ಎಂದು ಮಾಜಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಹಾಗೂ ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿರುವುದರಿಂದ ಮತದಾರರು ಚುನಾವಣೆಯಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಶಶೀಲ್ ಜಿ. ನಮೋಶಿ ಅವರ ಗೆಲುವು ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವಿನ ಮುನ್ಸೂಚನೆಯಾಗಿದೆ ಎಂದು ಅವರು ಹೇಳಿದರು.

ಐದನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ ಶಶೀಲ್ ಜಿ. ನಮೋಶಿ ಅವರಿಗೆ ಅಭಿನಂದನೆ ಸಲ್ಲಿಸಿದ ಡಾ. ಉಮೇಶ್ ಜಾಧವ್, ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ, ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು.

ಚುನಾವಣೆಯಲ್ಲಿ ಸೋತಾಗಲೆಲ್ಲ ಇವಿಎಂಗಳ ಮೇಲೆ ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯ ಫಲಿತಾಂಶವನ್ನು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಡಾ. ಉಮೇಶ್ ಜಾಧವ್ ಪ್ರಶ್ನಿಸಿದರು.

ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯಲ್ಲೂ ಶಿಕ್ಷಕರು ಮತ್ತು ಪದವೀಧರರು ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಜನರ ತೀರ್ಪನ್ನು ಗೌರವಿಸಿ, ಸರ್ಕಾರದ ವೈಫಲ್ಯಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಅವರು ಸಲಹೆ ನೀಡಿದರು.

Tags

TeachersCongressKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X