Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಮನೆಗಳ್ಳತನದ ಆರೋಪಿಯ ಸೆರೆ:...

ಕಲಬುರಗಿ: ಮನೆಗಳ್ಳತನದ ಆರೋಪಿಯ ಸೆರೆ: 22.65 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ19 Aug 2026 4:01 PM IST
share
ಕಲಬುರಗಿ: ಮನೆಗಳ್ಳತನದ ಆರೋಪಿಯ ಸೆರೆ: 22.65 ಲಕ್ಷ ರೂ. ಮೌಲ್ಯದ ಸೊತ್ತು ವಶ

ಕಲಬುರಗಿ: ರಾಘವೇಂದ್ರ ನಗರ ಹಾಗೂ ಅಶೋಕ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ ನಾಲ್ಕು ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 22.65 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಆಳಂದ ತಾಲೂಕಿನ ಧಂಗಾಪುರ ಗ್ರಾಮದ ಈಶ್ವರ ಗೋವಿಂದ ಜಾಧವ್ (20) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇಲ್ಲಿನ ಎನ್ ಜಿಒ ಕಾಲನಿಯ ಉಗ್ರ ಹನುಮಾನ ಗುಡಿಯ ಕೊಠಡಿಯ ಬೀಗ ಮುರಿದು ಸುಮಾರು 1,100 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಜುಲೈ 31ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ತನಿಖೆ ವೇಳೆ ದೊರೆತ ಖಚಿತ ಮಾಹಿತಿ ಆಧರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿ ಈಶ್ವರ ಜಾಧವ್ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಆರೋಪಿಯಿಂದ ರಾಘವೇಂದ್ರ ನಗರ ಪೊಲೀಸ್ ಠಾಣೆಯ ಗುನ್ನೆ ನಂ. 02/2025 ಪ್ರಕರಣಕ್ಕೆ ಸಂಬಂಧಿಸಿದ 69 ಗ್ರಾಂ ಚಿನ್ನಾಭರಣ ಹಾಗೂ 210 ಗ್ರಾಂ ಬೆಳ್ಳಿ ಆಭರಣ, ಗುನ್ನೆ ನಂ. 100/2025 ಪ್ರಕರಣಕ್ಕೆ ಸಂಬಂಧಿಸಿದ 60 ಗ್ರಾಂ ಚಿನ್ನಾಭರಣ, ಗುನ್ನೆ ನಂ. 127/2024 ಪ್ರಕರಣಕ್ಕೆ ಸಂಬಂಧಿಸಿದ 7 ಗ್ರಾಂ ಚಿನ್ನಾಭರಣ ಹಾಗೂ 40 ಗ್ರಾಂ ಬೆಳ್ಳಿ ಆಭರಣ ಮತ್ತು ಅಶೋಕ ನಗರ ಠಾಣೆಯ ಗುನ್ನೆ ನಂ. 118/2026 ಪ್ರಕರಣಕ್ಕೆ ಸಂಬಂಧಿಸಿದ 750 ಗ್ರಾಂ ಬೆಳ್ಳಿ ಆಭರಣಗಳನ್ನು ಪತ್ತೆ ಹಚ್ಚಿದ್ದು, ಒಟ್ಟಾರೆಯಾಗಿ136 ಗ್ರಾಂ ಚಿನ್ನಾಭರಣ, 1,000 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ 22,65,000 ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ಡಾ.ಶರಣಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ್, ಎಸಿಪಿ ಶರಣಬಸಪ್ಪ ಸುಬೇದಾರ, ಪಿಐ ವಾಜೀದ್ ಪಟೇಲ್ ಮತ್ತಿತ್ತರರು ಇದ್ದರು.

Tags

"KalaburagiTheftarrested
share
ವಾರ್ತಾಭಾರತಿ
ವಾರ್ತಾಭಾರತಿ
Next Story
X