Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಛಲವಾದಿ ನಾರಾಯಣಸ್ವಾಮಿ...

Kalaburagi | ಛಲವಾದಿ ನಾರಾಯಣಸ್ವಾಮಿ ಅವರಿಗೆ ಬೆದರಿಕೆ: ಬಿಜೆಪಿ ಎಸ್‌ಸಿ ಮೋರ್ಚಾ ಖಂಡನೆ

ವಾರ್ತಾಭಾರತಿವಾರ್ತಾಭಾರತಿ14 Nov 2026 9:45 PM IST
share
Kalaburagi | ಛಲವಾದಿ ನಾರಾಯಣಸ್ವಾಮಿ ಅವರಿಗೆ ಬೆದರಿಕೆ: ಬಿಜೆಪಿ ಎಸ್‌ಸಿ ಮೋರ್ಚಾ ಖಂಡನೆ

ಕಲಬುರಗಿ : ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಕೊರಿಯರ್ ಮೂಲಕ ಚಾಕು, ಚೂರಿಗಳಂತಹ ಮಾರಕ ಆಯುಧಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಕೃತ್ಯವನ್ನು ಖಂಡಿಸಿ ಬಿಜೆಪಿ ಕಲಬುರಗಿ ಗ್ರಾಮಾಂತರ ಹಾಗೂ ಮಹಾನಗರ ಜಿಲ್ಲಾ ಎಸ್‌ಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಾಂವಿಧಾನಿಕ ಸ್ಥಾನದಲ್ಲಿರುವ ನಾಯಕರಿಗೇ ಇಂತಹ ಬೆದರಿಕೆಗಳು ಬರುತ್ತಿರುವುದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಮಾಜಘಾತಕ ಶಕ್ತಿಗಳಿಗೆ ಭಯವೇ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕೊರಿಯರ್ ಮೂಲಕ ಮಾರಕ ಆಯುಧಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ಮುಂಬರುವ ದಿನಗಳಲ್ಲಿ ಬಿಜೆಪಿ ಗ್ರಾಮಾಂತರ ಹಾಗೂ ಮಹಾನಗರ ಜಿಲ್ಲಾ ಎಸ್‌ಸಿ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಹೇಂದ್ರ ಎನ್. ಪೂಜಾರಿ, ಕಲಬುರಗಿ ಮಹಾನಗರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಜನಕೇರಿ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

BJPChalavadi NarayanaswamyKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X