Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಾತೃವಂದನಾ ಯೋಜನೆ...

Kalaburagi | ಮಾತೃವಂದನಾ ಯೋಜನೆ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳಿಗೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ9 July 2026 8:32 PM IST
share
Kalaburagi | ಮಾತೃವಂದನಾ ಯೋಜನೆ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳಿಗೆ ತರಬೇತಿ

ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿಯ ಸದುಪಯೋಗ ಪಡೆದು ಫಲಾನುಭವಿಗಳಿಗೆ ಪರಿಣಾಮಕಾರಿ ಸೇವೆ ಒದಗಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ನಿರೂಪಣಾಧಿಕಾರಿ ಮುರುಗೇಶ ಗುಣಾರಿ ಮಾತನಾಡಿ, ಯೋಜನೆಯ ಅನುಷ್ಠಾನದಲ್ಲಿ ಹಲವು ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಮಾತನಾಡಿ, ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಮಾಸ್ಟರ್ ಟ್ರೇನರ್‌ಗಳ ಮೂಲಕ ಈ ಕಾರ್ಯಾಗಾರ ನಡೆಸಲಾಗುತ್ತಿದ್ದು, ಇದರಿಂದ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚಲು ನೆರವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಐಪಿಇ ಗ್ಲೋಬಲ್ ಸಂಸ್ಥೆಯ ಸ್ಟೇಟ್ ಪ್ರೋಗ್ರಾಮ್ ಮ್ಯಾನೇಜರ್ ಆಬೇದ ಅಹ್ಮದ್, ಪಿಎಮ್‌ಎಮ್‌ವಿವೈ ಸ್ಪೇಷಾಲಿಸ್ಟ್ ರಾಹುಲ್ ಮಹಾದೇವ, ಟ್ರೇನಿಂಗ್ ಆಂಡ್ ಕಮ್ಯೂನಿಕೇಷನ್ಸ್ ಎಕ್ಸ್ಪರ್ಟ್ ಅಡಿವೆಪ್ಪಗೌಡ ಹಾದಿಮನಿ, ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕಿಯರು, ವಲಯ ಮೇಲ್ವಿಚಾರಕಿಯರು, ತಾಲೂಕು ಪೋಷಣ ಸಂಯೋಜಕರು, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು, ಚಿಗುರು ಯೋಜನೆಯ ಡಿಸ್ಟಿಕ್ಟ್ ಸಪೋರ್ಟ್ ಮ್ಯಾನೇಜರ್, 9 ಯೋಜನೆಗಳ ಇಂಪ್ಲಿಮೇಟಿoಗ್ ಸಪೋರ್ಟಿಂಗ್ ಆಫೀಸರ್‌ಗಳು ಉಪಸ್ಥಿತರಿದ್ದರು.

ಜಿಲ್ಲಾ ಮಿಷನ್ ಸಂಯೋಜಕಿ ವಿಜಯಲಕ್ಷ್ಮಿ ಮೇಳಕುಂದಿ ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ಯಲ್ಲಪ್ಪ ಸ್ವಾಗತಿಸಿದರು. ಕೊನೆಯಲ್ಲಿ ಮಹಬೂಬ ಕುಕನೂರ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X