Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿಯ 30...

Kalaburagi | ಶರಣಬಸವ ವಿವಿಯ 30 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸಂಸ್ಥೆಯಲ್ಲಿ ತರಬೇತಿ ಅವಕಾಶ

ವಾರ್ತಾಭಾರತಿವಾರ್ತಾಭಾರತಿ29 Oct 2026 5:43 PM IST
share
Kalaburagi | ಶರಣಬಸವ ವಿವಿಯ 30 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸಂಸ್ಥೆಯಲ್ಲಿ ತರಬೇತಿ ಅವಕಾಶ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಅಂತಿಮ ಸೆಮಿಸ್ಟರ್‌ನ 30 ವಿದ್ಯಾರ್ಥಿಗಳು ಬೆಂಗಳೂರಿನ ವಿಸ್ಟ್ಯಾಂಡ್4ಯು ಟೆಕ್ನಾಲಾಜಿಸ್ ಸಂಸ್ಥೆಯಲ್ಲಿ ಮೂರು ತಿಂಗಳ ತರಬೇತಿಗೆ ಆಯ್ಕೆಯಾಗಿದ್ದಾರೆ. ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 15 ಸಾವಿರ ರೂ. ಭತ್ಯೆ ನೀಡಲಾಗುತ್ತಿದ್ದು, ಫೆಬ್ರವರಿ 2027ರಲ್ಲಿ ತರಬೇತಿ ಆರಂಭವಾಗಲಿದೆ.

ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 28ರಂದು ಸಂಸ್ಥೆಯ ನಾಲ್ವರು ಅಧಿಕಾರಿಗಳು ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೂರು ಸುತ್ತುಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದ 30 ವಿದ್ಯಾರ್ಥಿಗಳಿಗೆ ತರಬೇತಿ ಪಡೆಯುವ ಅವಕಾಶ ಲಭಿಸಿದೆ. ಇವರಲ್ಲಿ 16 ವಿದ್ಯಾರ್ಥಿಗಳು ಸಹಶಿಕ್ಷಣ ವಿಭಾಗದಿಂದ ಹಾಗೂ 14 ವಿದ್ಯಾರ್ಥಿನಿಯರು ಮಹಿಳೆಯರಿಗಾಗಿಯೇ ಇರುವ ವಿಭಾಗದಿಂದ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿರುವ ಸಂಸ್ಥೆಯ ಘಟಕದಲ್ಲಿ ತರಬೇತಿ ಪಡೆಯಲಿದ್ದಾರೆ. ತರಬೇತಿ ಪೂರ್ಣಗೊಳಿಸಿದ ಬಳಿಕ ಉದ್ಯೋಗಾವಕಾಶ ಪಡೆಯಲು ಸಂಸ್ಥೆಯು ನೆರವಾಗಲಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತರಬೇತಿ ಅವಧಿಯಲ್ಲಿಯೇ ಭತ್ಯೆ ಗಳಿಸುವುದರ ಜೊತೆಗೆ ಉದ್ಯೋಗಕ್ಕೆ ಅಗತ್ಯವಾದ ಅನುಭವವನ್ನೂ ಪಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ವಿಶ್ವವಿದ್ಯಾಲಯದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ದೊರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಮತ್ತು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪಾಜಿ ಆಶೀರ್ವದಿಸಿ ಶುಭ ಹಾರೈಸಿದ್ದಾರೆ.

ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮಿ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ ಹಾಗೂ ಡೀನ್ ಡಾ. ಶಿವಕುಮಾರ ಜವಳಿಗಿ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ತರಬೇತಿಗೆ ಸಜ್ಜುಗೊಳಿಸಿದ ಬೋಧಕವರ್ಗದ ಕಾರ್ಯವನ್ನೂ ಶ್ಲಾಘಿಸಿದ್ದಾರೆ.

Tags

BengaluruSharanabasava UniversitystudentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X