Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಾಲಬಾಧೆ ತಾಳಲಾರದೆ ಯುವ ರೈತ...

ಕಲಬುರಗಿ | ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ21 Feb 2025 9:56 AM IST
share
ಕಲಬುರಗಿ | ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದುಕೊಂಡು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಳಿಗೇರಾ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಹುಳಿಗೇರಾ ಗ್ರಾಮದ ನಿವಾಸಿ ಪ್ರಕಾಶ ರವೀಂದ್ರ ಜಮದಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪ್ರಕಾಶ ಗುರುವಾರ ರಾತ್ರಿ 9 ಗಂಟೆಯಾದರೂ ಮನೆಗೆ ಬಂದಿಲ್ಲ ಎಂದು ಹುಡುಕುತ್ತಿದ್ದಾಗ ಹಿಪ್ಪರಗಿ ಗ್ರಾಮದ ಮಾರ್ಗದಲ್ಲಿರುವ ತನ್ನ ಕೃಷಿ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪ್ರಕಾಶ ರಟಕಲ್ ಬ್ಯಾಂಕಿನಿಂದ ಕೃಷಿ ಚಟುವಟಿಕೆಗಾಗಿ 80 ಸಾವಿರ ರೂ. ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇನ್ನೂ ಕೈಕೊಟ್ಟ ಬೆಳೆ, ಸಾಲ ತೀರಿಸಲು ಆಗದೇ ತನ್ನದೇ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಆರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

kalburagisuicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X