Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅನಧಿಕೃತ ನೀರು ಬಳಕೆ :...

Kalaburagi | ಅನಧಿಕೃತ ನೀರು ಬಳಕೆ : ಕಾರ್ಖಾನೆಗೆ 15.90 ಲಕ್ಷ ರೂ. ದಂಡ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ15 Nov 2026 6:44 PM IST
share
Kalaburagi | ಅನಧಿಕೃತ ನೀರು ಬಳಕೆ : ಕಾರ್ಖಾನೆಗೆ 15.90 ಲಕ್ಷ ರೂ. ದಂಡ

ಕಲಬುರಗಿ: ಬೆಣ್ಣೆತೋರಾ ಜಲಾಶಯದ ಹಿನ್ನೀರನ್ನು ಅನಧಿಕೃತವಾಗಿ ಬಳಕೆ ಮಾಡಿಕೊಂಡಿರುವ ಕಮಲಾಪುರ ತಾಲೂಕಿನ ಜೀವಣಗಿ ಗ್ರಾಮದ ಮಾಶ್ರೀ ಡಿಸ್ಟಿಲರೀಸ್ ಪ್ರೈ.ಲಿ. ಕಾರ್ಖಾನೆಯ ಪಂಪಿಂಗ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಲ್ಲದೆ, ಕರಾರು ಒಪ್ಪಂದದ ದರವಾದ 7.95 ಲಕ್ಷ ರೂ. ಮೊತ್ತದ ದುಪ್ಪಟ್ಟು ಅಂದರೆ 15.90 ಲಕ್ಷ ರೂ. ದಂಡವನ್ನು ತಕ್ಷಣ ಪಾವತಿಸುವಂತೆ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಿಲ್ಲೆಯ ಜಲಾಶಯಗಳು ಮತ್ತು ನದಿಗಳಲ್ಲಿ ಒಳಹರಿವು ಹಾಗೂ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಬರ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಸರ್ಕಾರದ ನಿರ್ದೇಶನದಂತೆ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ. ಕೈಗಾರಿಕೆ ಸೇರಿದಂತೆ ಇತರ ಯಾವುದೇ ಉದ್ದೇಶಗಳಿಗೆ ನೀರು ಬಳಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ಆದಾಗ್ಯೂ, ಕಮಲಾಪುರ ತಾಲೂಕಿನ ಜೀವಣಗಿ ಗ್ರಾಮದ ಮಾಶ್ರೀ ಡಿಸ್ಟಿಲರೀಸ್ ಪ್ರೈ.ಲಿ. ಕಾರ್ಖಾನೆಯವರು ಸರ್ಕಾರದ ನಿಯಮ ಮತ್ತು ನಿರ್ದೇಶನಗಳನ್ನು ಉಲ್ಲಂಘಿಸಿ, ಬೆಣ್ಣೆತೋರಾ ಜಲಾಶಯದ ಹಿನ್ನೀರಿನಿಂದ ಕೈಗಾರಿಕಾ ಬಳಕೆಗಾಗಿ ಅನಧಿಕೃತವಾಗಿ ನೀರೆತ್ತುತ್ತಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಜೆಸ್ಕಾಂನ ಕಮಲಾಪುರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಸ್ಥಳೀಯ ರೈತರ ಸಮ್ಮುಖದಲ್ಲಿ ಕಾರ್ಖಾನೆಯ ಪಂಪಿಂಗ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಬಳಸಿಕೊಂಡಿರುವುದಕ್ಕೆ ಕರಾರು ಒಪ್ಪಂದದ ದರದ ದುಪ್ಪಟ್ಟು ದಂಡವಾದ 15.90 ಲಕ್ಷ ರೂ. ಮೊತ್ತವನ್ನು ತಕ್ಷಣ ಪಾವತಿಸುವಂತೆ ಕಟ್ಟುನಿಟ್ಟಿನ ನೋಟಿಸ್ ನೀಡಲಾಗಿದೆ.

ಈ ಕುರಿತು ಕನೀನಿನಿ ಹೆಬ್ಬಾಳ-ಬೆಣ್ಣೆತೋರಾ ಯೋಜನೆ ವಿಭಾಗ-4ರ ಕಾರ್ಯಪಾಲಕ ಅಭಿಯಂತರ ದಿನೇಶ್ ಅವರು ಸ್ಪಷ್ಟಪಡಿಸಿದ್ದಾರೆ.

Tags

Kalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X