Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಗ್ರಾಮ ಪಂಚಾಯತ್ ಮಟ್ಟದಲ್ಲಿ...

ಕಲಬುರಗಿ | ಗ್ರಾಮ ಪಂಚಾಯತ್ ಮಟ್ಟದಲ್ಲಿ ನಲ್ಲಿಯ ನೀರು ಪೋಲಾಗದಂತೆ ಬಳಸಿ : ಸಿಇಓ ಭಂವರ್ ಸಿಂಗ್ ಮೀನಾ

ವಾರ್ತಾಭಾರತಿವಾರ್ತಾಭಾರತಿ3 Jun 2025 10:30 PM IST
share
ಕಲಬುರಗಿ | ಗ್ರಾಮ ಪಂಚಾಯತ್ ಮಟ್ಟದಲ್ಲಿ ನಲ್ಲಿಯ ನೀರು ಪೋಲಾಗದಂತೆ ಬಳಸಿ : ಸಿಇಓ ಭಂವರ್ ಸಿಂಗ್ ಮೀನಾ

ಕಲಬುರಗಿ : ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಳದ ನೀರು ಅವಶ್ಯಕತೆಗೆ ಅನುಗುಣವಾಗಿ ಬಳಸಿ, ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.

ಮಂಗಳವಾರದಂದು ಕಲಬುರಗಿ ನಗರದ ಜಿಟಿಟಿಸಿ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕೌಶಲ್ಯಾಬಿವೃದ್ಧಿ ನಿಗಮ, ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಜಿಟಿಟಿಸಿ ಸಹಯೋಗದೊಂದಿಗೆ ನಲ್-ಜಲ್, ಯೋಜನೆಯಡಿ ನೀರು ವಿತರಣಾ ನಿರ್ವಾಹಕರು ಜಾಬಾ ರೋಲ್ ಕುರಿತು ಪ್ರತಿ ಗ್ರಾಮ ಪಂಚಾಯತಿಯಿಂದ ಆಯ್ಕೆಯಾಗಿರುವ 2 ಮಹಿಳಾ ನಲ್ ಜಲ್ ಮಿತ್ರ ರವರಿಗೆ ಆಯೋಜಿಸಿದ 40 ದಿನಗಳ ತರಬೇತಿಯ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.

ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯದಿಂದ "ಜಲಜೀವನ ಮಿಷನ್" ಅಡಿ ನಲ್‍ಜಲ್ ಮಿತ್ರ ಯೋಜನೆ ಜಾರಿ ತರಲಾಗಿದೆ ಎಂದರು.

ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಂಗೂಬಾಯಿ ಅವರು ಮಾತನಾಡಿ, ಇಂದಿನ ಜೀವನದಲ್ಲಿ ಬುದ್ದಿವಂತರಿಗಿಂತ ಕೌಶಲ್ಯವಂತರಿಗೆ ಹೆಚ್ಚಿನ ಮಹತ್ವವಿದ್ದು, ಮಹಿಳೆಯರ ಸಬಲಿಕರಣಕ್ಕಾಗಿ ನಲ್‍ಜಲ್ ಮಿತ್ರ ಕಾರ್ಯಕ್ರಮದಡಿ ಕೌಶಲ್ಯದೊಂದಿಗೆ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಲಬುರಗಿ ಜಿಟಿಟಿಸಿ ಪ್ರಾಚಾರ್ಯರಾದ ಅನೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಡಿಆರ್‌ಡಿಎ ಯೋಜನಾ ನಿರ್ದೇಶಕ ಜಗದೇವಪ್ಪ, ಬೆಂಗಳೂರಿನ ಜಿಟಿಟಿಸಿ ವ್ಯವಸ್ಥಾಪಕ ರಾಜಕುಮಾರ ಮತ್ತು ಡಿಜಿಎಂ ರಾದ ಲಕ್ಷ್ಮಣ ನಾಯಕ್, ಸೇರಿದಂತೆ ಬೆಂಗಳೂರಿನ ಪ್ರಾಂಶುಪಾಲರು, ಬೆಂಗಳೂರಿನ ಜಿ.ಟಿ.ಟಿ.ಸಿ. ಕಾಲೇಜಿನ ಮುಖ್ಯ ಕಚೇರಿಯ ವ್ಯವಸ್ಥಾಪಕರು ಮತ್ತು ಉಪ-ವ್ಯವಸ್ಥಾಪಕರು ಹಾಗೂ ಎನ್‍ಆರ್ ಎಲ್‍ಎಮ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X