Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಹಕಾರ ಕ್ಷೇತ್ರ ಬಲಗೊಂಡರೆ...

Kalaburagi | ಸಹಕಾರ ಕ್ಷೇತ್ರ ಬಲಗೊಂಡರೆ ರೈತರ ಕಲ್ಯಾಣ ಸಾಧ್ಯ: ಸುನಂದಾ ಬಿ.ಪಾಟೀಲ

ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Aug 2026 9:26 PM IST
share
Kalaburagi | ಸಹಕಾರ ಕ್ಷೇತ್ರ ಬಲಗೊಂಡರೆ ರೈತರ ಕಲ್ಯಾಣ ಸಾಧ್ಯ: ಸುನಂದಾ ಬಿ.ಪಾಟೀಲ

ಕಲಬುರಗಿ: ರೈತ ದೇಶದ ಬೆನ್ನೆಲುಬಾಗಿದ್ದು, ಸಹಕಾರ ಕ್ಷೇತ್ರ ಬಲಗೊಂಡಾಗ ಮಾತ್ರ ರೈತರ ಕಲ್ಯಾಣ ಸಾಧ್ಯ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷೆ ಸುನಂದಾ ಬಿ. ಪಾಟೀಲ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಗುಬ್ಬಿ ಕಾಲೋನಿಯ ಕೆಐಸಿಎಂ ತರಬೇತಿ ಸಂಸ್ಥೆಯಲ್ಲಿ ಆಳಂದ ಮತ್ತು ಅಫಜಲಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗಾಗಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳ ಸಿಇಒಗಳು ಸಹಕಾರ ತತ್ವದ ಮೂಲ ಆಶಯವನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು. ರೈತರ ಸಹಕಾರದೊಂದಿಗೆ ಸಂಘಗಳು ಲಾಭದಾಯಕ ವ್ಯವಹಾರ ನಡೆಸುವ ಮೂಲಕ ರೈತರ ಆರ್ಥಿಕ ಪ್ರಗತಿಗೆ ನೆರವಾಗಬೇಕು ಎಂದು ಕರೆ ನೀಡಿದರು.

ಇದಕ್ಕೂ ಮುನ್ನ ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವೀರಾರೆಡ್ಡಿ ಎಸ್. ಪಾಟೀಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದರು.

ರಾಯಚೂರು ಕೃಷಿ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ರವೀಂದ್ರ ಪಾಟೀಲ ಅವರು ಒತ್ತಡ ನಿರ್ವಹಣೆ, ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಟಿ. ಗುರುಬಸಪ್ಪ ಅವರು ಸಹಕಾರ ಸಂಘಗಳ ಇತ್ತೀಚಿನ ಕಾಯ್ದೆ ತಿದ್ದುಪಡಿಯ ಸ್ವರೂಪ ಹಾಗೂ ಅರುಣಕುಮಾರ ಹರಸೂರ ಅವರು ಸಹಕಾರ ಸಂಘಗಳ ಲೆಕ್ಕಪತ್ರ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಪಂಡಿತ್, ಮಹೇಶ ಪಸಾರ್, ಆಳಂದ ಸಹಕಾರಿ ಅಭಿವೃದ್ಧಿ ಅಧಿಕಾರಿ ಶಂಕರ ಪಾಟೀಲ್, ಅಫಜಲಪೂರ ಸಹಕಾರಿ ಅಭಿವೃದ್ಧಿ ಅಧಿಕಾರಿ ಚಾಂದ ಭಾಷಾ ಆನ್ಸಾರಿ ಸ್ಭೆರಿದಂತೆ ತಾಲೂಕಿನ ಪ್ಯಾಕ್ಸ್ ಸಂಸ್ಥೆಗಳ ಸಿ.ಇ.ಓ ಗಳು ಭಾಗಿಯಾಗಿದ್ದರು. ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಜುಳಾ ಎಸ್. ಬಿರಾದಾರ ಕಾರ್ಯಕ್ರಮ ನಿರೂಪಿಸಿದರು. ಕೆ.ಐ.ಸಿ.ಎಂ ಪ್ರಾಂಶುಪಾಲ ಅರುಣಕುಮಾರ ಹರಸೂರ ಸ್ವಾಗತಿಸಿದರು. ಮಹಿಳಾ ಸಹಾಯಕ ಶಿಕ್ಷಕಿ ಇಸ್ಮಾಯಿಲ್ ಬಿ. ಅವರು ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X