Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆ.16ರಂದು ಕಾವ್ಯ ಮಹಿಳಾ...

Kalaburagi | ಆ.16ರಂದು ಕಾವ್ಯ ಮಹಿಳಾ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಶಕುಂತಲಾ ಪಾಟೀಲ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ28 July 2026 5:40 PM IST
share
Kalaburagi | ಆ.16ರಂದು ಕಾವ್ಯ ಮಹಿಳಾ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಶಕುಂತಲಾ ಪಾಟೀಲ ಆಯ್ಕೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಗಸ್ಟ್‌ 16ರಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ಮಹಿಳಾ ಕಾವ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಯಿತ್ರಿ ಹಾಗೂ ಲೇಖಕಿ ಶಕುಂತಲಾ ಪಾಟೀಲ ಜಾವಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ಮಹಿಳೆಯರಲ್ಲಿರುವ ಸೃಜನಶೀಲತೆ, ಆಂತರಿಕ ಜಾಗೃತಿ ಹಾಗೂ ಬದುಕಿನ ಸವಾಲುಗಳನ್ನು ಎದುರಿಸುವ ಛಲವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳು ಮಹತ್ವದ್ದಾಗಿವೆ. ಮಹಿಳೆಯರ ಅಂತರಾಳದಿಂದ ಹೊರಹೊಮ್ಮುವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಇನ್ನಷ್ಟು ಉತ್ತೇಜನ ನೀಡಿ ಬೆಳೆಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮ್ಮೇಳನಾಧ್ಯಕ್ಷೆಯ ಪರಿಚಯ :

ಶಕುಂತಲಾ ಪಾಟೀಲ ಜಾವಳಿ ಅವರು ಆಳಂದ ತಾಲೂಕಿನ ಜಾವಳಿ (ಡಿ) ಗ್ರಾಮದವರಾಗಿದ್ದು, ‘ಜೀವಯಾನ’ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಬಳಿಕ ‘ಜೀವನಯಾನ’, ‘ಬೆಳಕು ಮೂಡಿದಾಗ’, ‘ಆಧುನಿಕ ವಚನಗಳು’, ‘ಬೆಳಕು ತುಂಬಿದ ಭಾವ ಅನುಭವಾಮೃತ’, ‘ಗ್ರಾಮೀಣ ಬದುಕಿನ ಬುತ್ತಿ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಶರಣರಾಜ ಛಪ್ಪರಬಂದಿ, ಜಯಶ್ರೀ ಜಮಾದಾರ, ಶಿವಲೀಲಾ ಕಲಗುರ್ಕಿ, ಮಹಿಳಾ ನೌಕರರ ಸಂಘದ ರೇಣುಕಾ ಡಾಂಗೆ, ನಂದಿನಿ ಸನಬಾಳ. ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಧರ್ಮರಾಜ ಜವಳಿ, ಸೋಮಶೇಖರಯ್ಯ ಹೊಸಮಠ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರಮೇಶ ಡಿ ಬಡಿಗೇರ, ರಾಜಶೇಖರ ಚೌದ್ರಿ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

Tags

womenKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X