Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಾರ್ಯನಿರತ ಪತ್ರಕರ್ತರ ಸಂಘದ...

ಕಲಬುರಗಿ | ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ʼವಾರ್ತಾಭಾರತಿʼಯ ವರದಿಗಾರ ದಸ್ತಗೀರ್‌ ನದಾಫ್ ಸೇರಿದಂತೆ ಹಲವರಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ25 July 2026 7:30 PM IST
share
ಕಲಬುರಗಿ | ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ʼವಾರ್ತಾಭಾರತಿʼಯ ವರದಿಗಾರ ದಸ್ತಗೀರ್‌ ನದಾಫ್ ಸೇರಿದಂತೆ ಹಲವರಿಗೆ ಪ್ರಶಸ್ತಿ
ವಿ.ಎನ್ ಕಾಗಲಕರ್ ಪ್ರಶಸ್ತಿಗೆ ಹುಣಸಗಿ, ಆವಂಟಿ, ಕವಲಗಾ, ಪ್ರವೀಣರೆಡ್ಡಿ, ಜೋಶಿ ಆಯ್ಕೆ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ವಿ. ಎನ್. ಕಾಗಲಕರ್ ಪ್ರಶಸ್ತಿಗೆ ಐವರು ಹಿರಿಯ ಪತ್ರಕರ್ತರು ಹಾಗೂ ಎರಡು ವರ್ಷದ ವಾರ್ಷಿಕ ಪ್ರಶಸ್ತಿಗೆ 'ವಾರ್ತಾ ಭಾರತಿಯʼ ದಿನಪತ್ರಿಕೆಯ ಕಲಬುರಗಿ ಜಿಲ್ಲಾ ವರದಿಗಾರ ದಸ್ತಗೀರ ನದಾಫ್ ಯಳಸಂಗಿ ಸೇರಿದಂತೆ 24 ಜನ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಪ್ರಭಾಕರ ಜೋಶಿ, ಚಂದ್ರಕಾoತ ಹುಣಸಗಿ, ಪ್ರವೀಣರೆಡ್ಡಿ, ದೇವಿಂದ್ರಪ್ಪ ಆವಂಟಿ ಮತ್ತು ಚಂದ್ರಶೇಖರ ಕವಲಗಾ ಅವರನ್ನು ವಿ.ಎನ್.ಕಾಗಲಕರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅದೇ ರೀತಿ 2025 ಮತ್ತು 2026ನೇ ಸಾಲಿನ ಎರಡು ವರ್ಷದ ವಾರ್ಷಿಕ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತರಾದ ಸಂಗಮನಾಥ ರೇವತಗಾಂವ, ಸಂತೋಷ ನಾಡಗೇರಿ, ಸೋಮೇಶಗೌಡ, ಮೋಹಿಜ್ ಪಟೇಲ್, ಮಹಮ್ಮದ್‌ ಮಶಾಕ್, ಶರಣು ಪೂಜಾರಿ, ಸಂಗಮೇಶ ಹಿರೇಮಠ, ಶಿವಕುಮಾರ ಹಳ್ಳಿಖೇಡ, ಭೀಮಪ್ಪ, ಫಿರೋಜ್ ಅಹ್ಮದ್, ಬ್ರಹ್ಮಾನಂದ ಅರಳಿ, ರಮೇಶ ಮೇಳಕಂದಾ, ಬಾಬುರಾವ ಕೋಬಾಳ, ನಾಗರಾಜ ಗದ್ದಿ, ಶಿವಕುಮಾರ ಕುಸಾಳೆ, ಭೀಮಣ್ಣ ಬಾಲಯ್ಯ, ದತ್ರಾತ್ರೇಯ ಪಾಟೀಲ್, ಮಲ್ಲಿಕಾರ್ಜುನ ಜೋಗ, ಸಾ.ಸಿ.ಬೆನಕನಳ್ಳಿ, ಶರಣು ಮಹಾಗಾಂವ, ವಿಜಯಕುಮಾರ್‌ ಜಿಡಗಿ, ಮಂಜುನಾಥ ದೊಡ್ಡಮನಿ ಮತ್ತು ಪ್ರಭಾಕರ ಜಂಗಲೆ ಅವರನ್ನು ಆಯ್ಕೆ ಮಾಡಲಾಗಿದೆ.

ವಿ.ಎನ್. ಕಾಗಲಕರ್ ಪ್ರಶಸ್ತಿಯು ಐದು ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು, ವಾರ್ಷಿಕ ಪ್ರಶಸ್ತಿಯು ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಜಕುಮಾರ ಉದನೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X