Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವೇಶ್ವರ...

Kalaburagi | ಶರಣಬಸವೇಶ್ವರ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2026 8:11 PM IST
share
Kalaburagi | ಶರಣಬಸವೇಶ್ವರ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಇಕೋ ಕ್ಲಬ್ ವತಿಯಿಂದ ಗುರುವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ನಿರ್ಮಲ ಕೆಳಮನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಧ್ಯೇಯವಾಕ್ಯದ ಕುರಿತು ವಿವರವಾಗಿ ತಿಳಿಸಿದ ಅವರು, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ದಿನನಿತ್ಯದ ಬದುಕಿನಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.

ಪರಿಸರವನ್ನು ಕಾಪಾಡುವುದು ಕೇವಲ ಇಂದಿನ ಅಗತ್ಯವಲ್ಲ, ಮುಂದಿನ ಪೀಳಿಗೆಯ ಭವಿಷ್ಯವನ್ನು ಸುರಕ್ಷಿತಗೊಳಿಸುವ ಜವಾಬ್ದಾರಿಯೂ ಆಗಿದೆ. ಹವಾಮಾನ ಬದಲಾವಣೆ, ಮಾಲಿನ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಕ್ಷೀಣತೆ ತಡೆಯಲು ಎಲ್ಲರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲತಾದೇವಿ ಕರೆಕಲ್, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ಪರಿಸರ ಸ್ನೇಹಿ ವಸ್ತುಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ‘ಪಂಚವಟಿ’ ಪರಿಕಲ್ಪನೆಯಡಿ ಅರಳಿ, ಆಲ, ಶಮಿ, ಬೇವು ಹಾಗೂ ಬಿಲ್ವಪತ್ರೆ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಸಂಕಲ್ಪವನ್ನೂ ವಿದ್ಯಾರ್ಥಿಗಳು ಕೈಗೊಂಡರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X