Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪಿಡಿಎ ಎಂಜಿನಿಯರಿಂಗ್...

Kalaburagi | ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಾನದಂಡ ದಿನ ಆಚರಣೆ

ವಾರ್ತಾಭಾರತಿವಾರ್ತಾಭಾರತಿ14 Oct 2026 8:07 PM IST
share
Kalaburagi | ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಾನದಂಡ ದಿನ ಆಚರಣೆ

ಕಲಬುರಗಿ: ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಇಂಡಿಯಾ), ಕಲಬುರಗಿ ಸ್ಥಳೀಯ ಕೇಂದ್ರ ಹಾಗೂ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ವಿಶ್ವ ಮಾನದಂಡ ದಿನ–2026 ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ “ಕಾರ್ಯನಿರ್ವಹಣಾ ಮಾನದಂಡಗಳು ಮತ್ತು ಅಳತೆಗಳು” ವಿಷಯದ ಕುರಿತು ಮಾತನಾಡಿದ ಕಾನೂನು ಮಾಪನಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ರಫೀಕ್ ಲಡಾಜಿ, ನಿಖರ ಅಳತೆಗಳು ಹಾಗೂ ನ್ಯಾಯಸಮ್ಮತ ವ್ಯಾಪಾರದಲ್ಲಿ ಮಾನದಂಡಗಳ ಮಹತ್ವವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಇಲಾಖೆಯ ನಿರೀಕ್ಷಕರು ವಿವಿಧ ಮಾನದಂಡಗಳ ಪ್ರಾಯೋಗಿಕ ಬಳಕೆಯನ್ನು ಪ್ರದರ್ಶಿಸಿದರು.

ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದರಾಮ ಆರ್. ಪಾಟೀಲ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮಾನದಂಡಗಳ ಕುರಿತು ಅಗತ್ಯ ಜ್ಞಾನ ಹೊಂದಿರಬೇಕು ಎಂದು ಹೇಳಿದರು.

ಐಇಐ ಕಲಬುರಗಿ ಸ್ಥಳೀಯ ಕೇಂದ್ರದ ಅಧ್ಯಕ್ಷ ಎರ್. ಕಕ್ಕೇರಿ ಚಂದ್ರಶೇಖರ ಅವರು ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಎಂಜಿನಿಯರ್‌ಗಳಲ್ಲಿ ಪ್ರಾಯೋಗಿಕ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಕೈಗೊಳ್ಳುತ್ತಿರುವ ಪ್ರಯತ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಸಂಯೋಜಕ ಡಾ. ಶ್ರೀನಿವಾಸ್ ವಿ. ವಾಲ್ಮೀಕಿ ಅವರು ಮಾನದಂಡಗಳು ಮತ್ತು ನಿಖರ ಅಳತೆಗಳ ಮಹತ್ವವನ್ನು ತಿಳಿಸಿದರು. ಸಂಕೇತ್ ಕಲಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ವೀರಭದ್ರಪ್ಪ ಪ್ರಭು ಶೆಟ್ಟಿ ನಿರೂಪಿಸಿದರು. ಡಾ. ವಿಶಾಲದತ್ತ ವಿ. ಕೊಹಿರ್ ಸಮನ್ವಯ ವಹಿಸಿದರು. ಎರ್. ಉದಯಶಂಕರ ಎಸ್. ಬಳ್ಳಾರಿ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಐಇಐ ಪದಾಧಿಕಾರಿಗಳು, ಕಾಲೇಜಿನ ಬೋಧಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X