Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುವ ಸಂಸತ್ ಸ್ಪರ್ಧೆ : ಐವರು...

ಕಲಬುರಗಿ | ಯುವ ಸಂಸತ್ ಸ್ಪರ್ಧೆ : ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ7 March 2026 5:15 PM IST
share
ಕಲಬುರಗಿ | ಯುವ ಸಂಸತ್ ಸ್ಪರ್ಧೆ : ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲಬುರಗಿ : ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಐದು ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾರತ ಸರಕಾರದ ಮೈ ಭಾರತ ಯುವಜನ ಸೇವೆಯ ಇಲಾಖೆ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 77 ವಿದ್ಯಾರ್ಥಿಗಳು ‘ತುರ್ತು ಪರಿಸ್ಥಿತಿ 50 ವರ್ಷಗಳು : ಭಾರತೀಯ ಪ್ರಜಾಸತ್ತಾತ್ಮಕತೆಗೆ ಸಿಕ್ಕ ಪಾಠಗಳು’ ಎಂಬ ವಿಷಯದ ಮೇಲೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಕೆ.ಎಲ್.ಇ ಫಾರ್ಮಸಿ ಕಾಲೇಜಿನ ಪವನ ಗುರುರಾಜ ಪ್ರಥಮ, ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಲಕ್ಷ್ಮೀ ಪಾಟೀಲ ದ್ವೀತಿಯ, ಅಪ್ಪಾಸಾಬ ತೃತೀಯ, ಚೇತನ ನಾಲ್ಕನೆ, ಸಿದ್ಧಲಿಂಗೇಶ್ವರ ಕಾಲೇಜಿನ ಮಹೇಶ ಐದನೆ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಡಾ.ಅನಿತಾ ಮೇತ್ರೆ, ಡಾ.ಸಂಗಪ್ಪ ಮಾಮನಶೆಟ್ಟಿ, ಡಾ.ನಿರ್ಮಲಾ ಸಿರಗಾಪೂರ, ಡಾ.ಎನ್.ಎಸ್.ಹೂಗಾರ ಮತ್ತು ಅಬ್ದುಲ್ ಶಫಿ ನಿರ್ಣಾಯಕರಾಗಿದ್ದರು.

ಆಯ್ಕೆಯಾದ ವಿದ್ಯಾರ್ಥಿಗಳನ್ನು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾಂವ್, ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಮಕೃಷ್ಣರೆಡ್ಡಿ, ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೊರ್ಮೆ, ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ದಯಾನಂದ ಹೊಡಲ್, ನ್ಯಾಕ್ ಸಂಯೋಜಕಿ ಡಾ.ಸುನಂದಾ ವಾಂಜರಖೇಡೆ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X