Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ‘ಮೇರಾ ಯುವ ಭಾರತ’...

Kalaburagi | ‘ಮೇರಾ ಯುವ ಭಾರತ’ ಯೋಜನೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಲಿ: ಡಿಸಿ

ವಾರ್ತಾಭಾರತಿವಾರ್ತಾಭಾರತಿ15 July 2026 11:57 PM IST
share
Kalaburagi | ‘ಮೇರಾ ಯುವ ಭಾರತ’ ಯೋಜನೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಲಿ: ಡಿಸಿ
ಜಿಲ್ಲಾ ಸಲಹಾ ಸಮಿತಿ ಸಭೆ

ಕಲಬುರಗಿ : ಕೇಂದ್ರ ಸರ್ಕಾರದ ‘ಮೇರಾ ಯುವ ಭಾರತ’ ಯೋಜನೆಯಡಿ ಯುವ ನಾಯಕತ್ವ, ಸಮುದಾಯ ಅಭಿವೃದ್ಧಿ ಹಾಗೂ ರಾಷ್ಟ್ರೀಯ ಏಕತೆ ಬೆಳೆಸುವ ಉದ್ದೇಶದಿಂದ 2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ಮೇರಾ ಯುವ ಭಾರತ’ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 15ರಿಂದ 29 ವರ್ಷದೊಳಗಿನ ಯುವಕರು ನೋಂದಣಿಗೆ ಅರ್ಹರಾಗಿದ್ದು, ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ, ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ನೋಂದಾಯಿತ ಯುವಕರಿಗೆ ಕೌಶಲ್ಯ ತರಬೇತಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಪೂರಕ ಚಟುವಟಿಕೆಗಳು, ನಶಾ ಮುಕ್ತ ಭಾರತ ಅಭಿಯಾನ, ಕ್ರೀಡಾಕೂಟಗಳು, ಯುವ ಕ್ಲಬ್ ಅಭಿವೃದ್ಧಿ, ಯುವ ನಾಯಕತ್ವ ಬಲವರ್ಧನೆ ಹಾಗೂ ರಾಷ್ಟ್ರೀಯ ಯುವಜನೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್ 15ರವರೆಗೆ ನಡೆಯುವ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ‘ಮೇರಾ ಯುವ ಭಾರತ’ ಕ್ಯಾಂಪಸ್ ರಾಯಭಾರಿ ಹಾಗೂ ನೋಡಲ್ ಅಧಿಕಾರಿಯನ್ನು ನೇಮಿಸಿ, ವಿದ್ಯಾರ್ಥಿಗಳ ಗರಿಷ್ಠ ನೋಂದಣಿಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

ಮೇರಾ ಯುವ ಭಾರತ ಅಧಿಕಾರಿ ಸುಮಿತ್ ಫರ್ಕಿ ಅವರು ಮಾತನಾಡಿ, 2026-27ನೇ ಸಾಲಿನ ಕ್ರಿಯಾ ಯೋಜನೆ, ಕಾರ್ಯಕ್ರಮಗಳ ರೂಪುರೇಷೆ ಕುರಿತು ಮಾಹಿತಿ ನೀಡಿದಲ್ಲದೆ ಜಿಲ್ಲೆಯಲ್ಲಿ ಈಗಾಗಲೆ ಜುಲೈ 1 ರಿಂದಲೆ ನೋಂದಣಿ ಆರಂಭವಾಗಿದ್ದು, ಇದೂವರೆಗೆ ತುಂಬಾ ಕಡಿಮೆ ಸಂಖ್ಯೆಯಲ್ಲಿ ನೋಂಣಿಯಾಗಿದೆ. ಜಿಲ್ಲೆಯ ಯುವ ಸಮೂಹ ಹೆಚ್ಚಿನ‌ ಸಂಖ್ಯೆಯಲ್ಲಿ ನೋಂಣಿಗೆ ಇಲಾಖೆಗಳ ಸಹಕಾರ ಕೋರಿದಲ್ಲದೆ https://mybharat.gov.in/yuva_register ಲಿಂಕ್ ಮೂಲಕ 15 ರಿಂದ 29 ವಯಸ್ಸಿನ ಯುವ-ಯುವತಿಯರು ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು,‌ ಡಿ.ಡಿ.ಪಿ.ಐ, ಡಿ.ಡಿ.ಪಿ.ಯು, ಎನ್.ಸಿ.ಸಿ., ಕೌಶಲ್ಯಾಭಿವೃದ್ಧಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X