Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಯಶಸ್ವಿನಿ ಯೋಜನೆ ನೋಂದಣಿಗೆ...

ಕಾಳಗಿ | ಯಶಸ್ವಿನಿ ಯೋಜನೆ ನೋಂದಣಿಗೆ ವರ್ಷಪೂರ್ತಿ ಅವಕಾಶ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 July 2026 10:15 PM IST
share
ಕಾಳಗಿ | ಯಶಸ್ವಿನಿ ಯೋಜನೆ ನೋಂದಣಿಗೆ ವರ್ಷಪೂರ್ತಿ ಅವಕಾಶ ನೀಡಲು ಆಗ್ರಹ
ನೋಂದಣಿ ಅಧಿಕಾರವನ್ನು ಸಹಕಾರ ಸಂಘಗಳಿಗೆ ವಹಿಸುವಂತೆ ರೇವಣಸಿದ್ದ ಬಡಾ ಒತ್ತಾಯ

ಕಾಳಗಿ : ಸಹಕಾರ ಸಂಘಗಳ ಸದಸ್ಯರು ಹಾಗೂ ರೈತರಿಗೆ ಆರೋಗ್ಯ ಭದ್ರತೆ ಒದಗಿಸುವ ಯಶಸ್ವಿನಿ ಆರೋಗ್ಯ ಯೋಜನೆಯಡಿ ಕಾರ್ಡ್ ನೋಂದಣಿಗೆ ಕೊನೆಯ ದಿನಾಂಕ ನಿಗದಿಪಡಿಸದೆ, ವರ್ಷಪೂರ್ತಿ 365 ದಿನಗಳಲ್ಲಿಯೂ ನೋಂದಣಿ ಅವಕಾಶ ಕಲ್ಪಿಸಬೇಕು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಟಕಲ್ ಅಧ್ಯಕ್ಷ ರೇವಣಸಿದ್ದ ಬಡಾ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಅವರು, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ದೊರಕಿಸುವ ಈ ಯೋಜನೆಯಿಂದ ಕೊನೆಯ ದಿನಾಂಕದ ಕಾರಣ ಅನೇಕ ರೈತರು ಹಾಗೂ ಸದಸ್ಯರು ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ಕೃಷಿ ಕೆಲಸದ ಒತ್ತಡ, ಆರ್ಥಿಕ ತೊಂದರೆ ಹಾಗೂ ಮಾಹಿತಿ ಕೊರತೆಯಿಂದಾಗಿ ಅನೇಕ ರೈತರಿಗೆ ನಿಗದಿತ ಅವಧಿಯಲ್ಲಿ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವರ್ಷಪೂರ್ತಿ ನೋಂದಣಿ ಅವಕಾಶ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಜೊತೆಗೆ ನೋಂದಣಿ, ಪರಿಶೀಲನೆ, ಕಾರ್ಡ್ ವಿತರಣೆ ಹಾಗೂ ನವೀಕರಣದ ಸಂಪೂರ್ಣ ಅಧಿಕಾರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡಿದರೆ ಗ್ರಾಮ ಮಟ್ಟದಲ್ಲೇ ವೇಗವಾಗಿ ಸೇವೆ ದೊರೆಯಲಿದ್ದು, ರೈತರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ತೆರಳುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದರು.

ಈ ಕ್ರಮದಿಂದ ಯೋಜನೆಯ ವ್ಯಾಪ್ತಿ ವಿಸ್ತರಿಸಿ ಹೆಚ್ಚಿನ ರೈತರು ಆರೋಗ್ಯ ಭದ್ರತಾ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ. ಆದ್ದರಿಂದ ಸರ್ಕಾರವು ವರ್ಷಪೂರ್ತಿ ನೋಂದಣಿ ವ್ಯವಸ್ಥೆ ಜಾರಿಗೆ ತಂದು, ಆಡಳಿತಾತ್ಮಕ ಅಧಿಕಾರವನ್ನು ಸಹಕಾರ ಸಂಘಗಳಿಗೆ ವಹಿಸಬೇಕು ಎಂದು ರೇವಣಸಿದ್ದ ಬಡಾ ಒತ್ತಾಯಿಸಿದ್ದಾರೆ.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X