Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಕೋಲಿ ಸಮಾಜದ ಯುವ ಘಟಕದ ಗೌರವ...

ಕಾಳಗಿ | ಕೋಲಿ ಸಮಾಜದ ಯುವ ಘಟಕದ ಗೌರವ ಅಧ್ಯಕ್ಷರಾಗಿ ಮಲ್ಲು ಮರಗುತ್ತಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ30 Sept 2026 6:54 PM IST
share
ಕಾಳಗಿ | ಕೋಲಿ ಸಮಾಜದ ಯುವ ಘಟಕದ ಗೌರವ ಅಧ್ಯಕ್ಷರಾಗಿ ಮಲ್ಲು ಮರಗುತ್ತಿ ಆಯ್ಕೆ

ಕಾಳಗಿ: ಕೋಲಿ ಸಮಾಜ ಕಾಳಗಿ ತಾಲೂಕು ಯುವ ಘಟಕದ ಗೌರವ ಅಧ್ಯಕ್ಷರಾಗಿ ಮಲ್ಲು ಎಸ್. ಮರಗುತ್ತಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಅವರು ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಮಾಜದ ಸಂಘಟನೆ, ಯುವಕರ ಪಾತ್ರ ಹಾಗೂ ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮಾಜದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅಗತ್ಯದ ಕುರಿತು ಮುಖಂಡರು ಅಭಿಪ್ರಾಯ ಹಂಚಿಕೊಂಡರು.

ಶಾಸಕ ಅವಿನಾಶ್ ಜಾಧವ್ ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದೊಂದಿಗೆ ಸಮಾಜದ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ಸಂಕಲ್ಪವನ್ನು ಮಲ್ಲು ಎಸ್. ಮರಗುತ್ತಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಜಗನ್ನಾಥ ತೇಲಿ, ಪ್ರಧಾನ ಕಾರ್ಯದರ್ಶಿ ಸಿದ್ದು ಕೇಶ್ವರ್, ಶಿವಶರಣ ಕೇಶ್ವರ್, ಲಿಂಗಬಸವ ಸೇಡಂ, ಜಯರಾಜ್ ಮುದಿರಾಜ್, ಮಲ್ಲಿಕಾರ್ಜುನ ಕೇಶ್ವರ್, ಮಹೇಶ್ ಕೋಣಿನ್, ಮಲ್ಲಿಕಾರ್ಜುನ ಕುದ್ರಿಕಾರ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X