Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಬರಗಾಲ ಘೋಷಣೆ ಆಗ್ರಹಿಸಿ...

ಕಾಳಗಿ | ಬರಗಾಲ ಘೋಷಣೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2026 7:30 PM IST
share
ಕಾಳಗಿ | ಬರಗಾಲ ಘೋಷಣೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾಳಗಿ: ಮಳೆ ಕೊರತೆಯಿಂದ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಎರಡೂ ತಾಲೂಕುಗಳನ್ನು ತಕ್ಷಣ ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕ ಡಾ. ಅವಿನಾಶ ಜಾಧವ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಳಗಿ–ಚಿಂಚೋಳಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಅವಿನಾಶ ಜಾಧವ, ಮಳೆ ಕೊರತೆಯಿಂದ ರೈತರ ಬೆಳೆಗಳು ಒಣಗಿ ಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಬಿಜೆಪಿ ಶಾಸಕರಿರುವ ಕಾಳಗಿ–ಚಿಂಚೋಳಿ ತಾಲೂಕುಗಳಿಗೆ ಬರಗಾಲ ಘೋಷಣೆ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದ್ದು, ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಜಕೀಯ ಭೇದಭಾವ ಬದಿಗಿಟ್ಟು ರೈತರ ಹಿತದೃಷ್ಟಿಯಿಂದ ಮೂರನೇ ಹಂತದ ಬರಪೀಡಿತ ಪಟ್ಟಿಯಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಸೇರಿಸಬೇಕು. ಇಲ್ಲದಿದ್ದರೆ ಚಿಂಚೋಳಿಯ ಕೊಂಚಾವರಂನಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆ ಬಳಿಕ ತಹಶೀಲ್ದಾರ್ ಪೃಥ್ವಿರಾಜ್ ಪಾಟೀಲ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಶಹಾಬಾದ್ ಡಿವೈಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ‌ವಿಜಯಕುಮಾರ‌‌ ಚೆಂಗಟಿ‌, ಕಾಳಗಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಗದೀಶ ಮಾಲಿಪಾಟೀಲ, ಮಲ್ಲಿನಾಥ ಪಾಟೀಲ ಕಾಳಗಿ, ರಾಮರೆಡ್ಡಿ ಪಾಟೀಲ, ಗೌತಮ್ ಪಾಟೀಲ, ಶಿವರಾಜ ಪಾಟೀಲ ಗೋಣಗಿ, ಶರಣಪ್ಪ ತಳವಾರ, ಶಶಿಕಲಾ ತೆಂಗಳಿ, ಬಸವರಾಜ ಬೆಣ್ಣೂರಕರ್, ಗೋಪಾಲರಾವ ಕಟ್ಟಿಮನಿ, ಕೆ.ಎಂ.ಬಾರಿ, ಉಮಾ ಪಾಟೀಲ, ಮಲ್ಲಿಕಾರ್ಜುನ ಪಾಟೀಲ ರುದನೂರ, ಶ್ರೀಮಂತ ಕಟ್ಟಿಮನಿ, ಸುಂದರ ಡಿ.ಸಾಗರ, ಮಹೇಂದ್ರ ಪೂಜಾರಿ, ಜಗನ್ನಾಥ ತೇಲಿ, ಸಿದ್ದು ಮಾನಕರ್, ಮಲ್ಲಿಕಾರ್ಜುನ ಸಿಂಗೆ, ರತ್ನಮ್ಮ ಡೊಣ್ಣೂರ, ವೆಂಕಟ ಮಹಾರಾಜ, ಜಿತೇಂದ್ರ ರಠೋಡ, ರಮೇಶ ಕಿಟ್ಟದ, ಪಪ್ಪು ಲಕ್ಷ್ಮಣ ನಾಯಕ ತಾಂಡಾ, ಅಂಬವ್ವ ರಾಜಾಪೂರ, ರಾಜಶೇಖರ ಗುಡದಾ, ಶಿವಕುಮಾರ ಪಾಟೀಲ, ಅಶೋಕ ಜಾಜಿ, ಪ್ರಶಾಂತ ಕದಂ, ಶೇಖರ ಮಾಲಿಪಾಟೀಲ್, ಶಿವರಾಜ ಪಾಟೀಲ ಅರಣಕಲ್, ರವಿ ಸಿಂಗೆ, ಶರಣು ಚಂದಾ, ಶಂಕರ ಚೋಕಾ, ಬಲರಾಮ್ ವಲ್ಲ್ಯಾಪುರ, ಶಿವಕುಮಾರ ಕೊಡಸಾಲಿ, ಪುರುಷೋತ್ತಮ ಗುತ್ತೇದಾರ, ಭೀಮರಾಯ ಮಲಘಾಣ, ಸುನೀಲ ರಾಜಾಪೂರ ಸೇರಿದಂತೆ ಅನೇಕರಿದ್ದರು.

Tags

droughtBJPprotestKalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X