Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಬರಗಾಲ ಘೋಷಣೆಗೆ ಆಗ್ರಹಿಸಿ...

ಕಾಳಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2026 9:55 PM IST
share
ಕಾಳಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

ಕಾಳಗಿ : ವಾಡಿಕೆಯಂತೆ ಮುಂಗಾರು ಮಳೆಯಾಗದೆ ಬಿತ್ತನೆ ಕುಂಠಿತಗೊಂಡಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಿಸಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಠಾಧೀಶರು ಹಾಗೂ ರೈತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ತಾಲೂಕಿನಲ್ಲಿ ಎಲ್‌ನಿನೋ ಪರಿಣಾಮದಿಂದ ಬರಗಾಲದ ಛಾಯೆ ಆವರಿಸಿದೆ ಎಂದು ಹೇಳಿದರು.

ರೈತರು ಸಾಲ ಮಾಡಿ ಬೀಜ ಹಾಗೂ ರಸಗೊಬ್ಬರ ಖರೀದಿಸಿ ಅಲ್ಪ ಪ್ರಮಾಣದಲ್ಲಿ ಬಿತ್ತನೆ ಮಾಡಿದ್ದರೂ, ತೇವಾಂಶದ ಕೊರತೆಯಿಂದ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಮೊಳಕೆಯೊಡೆಯದೆ ಒಣಗುತ್ತಿವೆ. ವಿಶೇಷವಾಗಿ ಹೆಸರು ಮತ್ತು ಉದ್ದು ಬೆಳೆ ಸಂಪೂರ್ಣ ಹಾನಿಗೊಳಗಾಗಿದ್ದು, ರೈತರ ಸ್ಥಿತಿ ಆತಂಕಕಾರಿಯಾಗಿದೆ ಎಂದು ತಿಳಿಸಿದರು.

ಮಳೆ ಕೈಕೊಟ್ಟ ಪರಿಣಾಮ ಮುಂಗಾರು ಬಿತ್ತನೆ ಕುಂಠಿತಗೊಂಡಿದೆ. ಮುಂಗಾರು ಬೆಳೆಯೇ ರೈತರ ಜೀವನಾಧಾರವಾಗಿದ್ದು, ಬೆಳೆ ನಷ್ಟದಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ನೀರಿನ ಕೊರತೆಯಿಂದ ನೀರಾವರಿ ಕಬ್ಬು ಬೆಳೆಯೂ ಒಣಗುತ್ತಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಬೆಣ್ಣೆತೋರಾ ಹಾಗೂ ಗಂಡೋರಿ ನಾಲಾ ಅಣೆಕಟ್ಟುಗಳಿಂದ ತಕ್ಷಣ ನಾಲೆಗಳಿಗೆ ನೀರು ಹರಿಸಬೇಕು. ರಾಜ್ಯ ಸರ್ಕಾರ ಬರಗಾಲ ಘೋಷಿಸಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಜಾನುವಾರುಗಳಿಗೆ ಮೇವು ವ್ಯವಸ್ಥೆ ಮಾಡಿ ಗೋಶಾಲೆಗಳನ್ನು ತೆರೆಯಬೇಕು. ಮೋಡ ಬಿತ್ತನೆ ಕೈಗೊಳ್ಳಬೇಕು. ಕಳೆದ ನಾಲ್ಕು ತಿಂಗಳಿಂದ ಬಾಕಿ ಉಳಿದಿರುವ ವೃದ್ಧಾಪ್ಯ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ನಂತರ ತಹಶೀಲ್ದಾರ್‌ ಪೃಥ್ವಿರಾಜ್‌ ಪಾಟೀಲ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ‌ ಸಂದರ್ಭದಲ್ಲಿ ರಟಕಲ್ ರೇವಣಸಿದ್ಧ ಶಿವಾಚಾರ್ಯರು, ರೇವಣಸಿದ್ಧ ಶರಣರು, ಕೋಡ್ಲಿ‌ ಬಸವಲಿಂಗ ಶಿವಾಚಾರ್ಯರು, ಪರಮೇಶ್ವರ ಕಾಂತಾ, ದಿಲೀಪ್ ನಾಗೂರೆ, ತುಳುಜಪ್ಪಾ ಮೊಟಾ, ಸಿದ್ದಪ್ಪಾ, ಶಬ್ಬಿರ ಮಿಯ್ಯಾ, ಆನಂದ ತೆಗಲತಿಪ್ಪಿ‌ ಸೇರಿದಂತೆ ಅನೇಕರು ಇದ್ದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X