Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಶಹಾಬಾದ್‌ ನಗರದಲ್ಲಿ ಮಂಜು...

ಕಲಬುರಗಿ| ಶಹಾಬಾದ್‌ ನಗರದಲ್ಲಿ ಮಂಜು ಮುಸುಕಿದ ವಾತಾವರಣ : ಕಣ್ತುಂಬಿಕೊಂಡ ಪ್ರಕೃತಿ ಪ್ರಿಯರು

ವಾರ್ತಾಭಾರತಿವಾರ್ತಾಭಾರತಿ28 Nov 2025 9:54 PM IST
share
ಕಲಬುರಗಿ| ಶಹಾಬಾದ್‌ ನಗರದಲ್ಲಿ ಮಂಜು ಮುಸುಕಿದ ವಾತಾವರಣ : ಕಣ್ತುಂಬಿಕೊಂಡ ಪ್ರಕೃತಿ ಪ್ರಿಯರು

ಕಲಬುರಗಿ: ವಿಶ್ವದ ಭೂಪಟದಲ್ಲಿಯೇ ಫರ್ಸಿಯ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ್‌ ಉಧ್ಯಮಗಳ ಮೂಲಕ ತನ್ನ ಛಾಪು ಮೂಡಿಸಿರುವ ಶಹಾಬಾದ್‌ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಮಂಜು ದಟ್ಟವಾಗಿ ಆವರಿಸಿ ನೋಡುಗರಿಗೆ ಆಶ್ಚರ್ಯ ಉಂಟಾದರೆ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಯಿತು.

ಶಹಾಬಾದ್ ನಗರದಲ್ಲಿ ಬೆಳಿಗ್ಗೆ 5.30 ರಿಂದ 8ರವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣದಿಂದ ಎಲ್ಲಿಲ್ಲದ ಅಚ್ಚರಿ ಉಂಟಾಯಿತು. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅದೃಶ್ಯವಾಗಿ ಕಾಣುತ್ತಿದ್ದನ್ನು ಕಂಡು ರೋಮಾಂಚನವಾಯಿತು.

ವಾಯುವಿಹಾರಕ್ಕೆ ಹೊರಟ ಜನರು ತಮ್ಮ ಕ್ಯಾಮೆರಾದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿಯುವಲ್ಲಿ ಮುಂದಾಗಿದ್ದರು. ಈ ರೀತಿಯ ವಾತಾವರಣದಿಂದ ವಾಹನ ಸವಾರರು ಹಗಲಿನಲ್ಲಿಯೇ ವಾಹನದ ದೀಪಗಳನ್ನು ಹೊತ್ತಿಸಿಕೊಂಡೇ ಹೋಗುವಂತಹ ಪರಿಸ್ಥಿತಿ ಉಂಟಾಯಿತು.

ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆಯನ್ನು ಉತ್ಪತ್ತಿ ಮಾಡಿದರೆ, ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಭಾಣಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೆ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆಯ ಪಾಠ ಕಲಿಸಿದೆ. ಅಲ್ಲದೇ ಈ ಭಾಗದಲ್ಲಿ ಈ ರೀತಿಯ ಮಂಜು ಮುಸುಕಿದ ವಾತಾವರಣ ನೋಡಿದ್ದು ಇದೇ ಮೊದಲು ಎಂದು ಶಿಕ್ಷಕ ರಮೇಶ ಜೋಗದನಕರ್ ಹೇಳುತ್ತಾರೆ.

ರಾಜ್ಯದ ಮಡಿಕೇರಿ, ಶೃಂಗೇರಿ, ಆಗುಂಬೆ, ಚಾರ್ಮುಡಿ ಘಾಟ್‌ಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೆ ಸಾಮನ್ಯವಾಗಿ ಕಂಡು ಬರುತ್ತದೆ. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಠಿಯಾಗಿ ಕೆಲ ಸಮಯದವರೆಗೆ ಕಣ್ಣನ್ನು ಮಿಟುಕಿಸದೇ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸಿದರು. ಈ ಮಂಜು ಮುಸುಕಿದ ವಾತಾವರಣದಿಂದ ವಾಹನ ಚಲಾಯಿಸಲು ಸಾರ್ವಜನಿಕರಿಗೆ ತೊಂದರೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X