Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಪ್ರಾಚಿನ ಶೈಲಿಯಲ್ಲಿ...

ಕಾಳಗಿ | ಪ್ರಾಚಿನ ಶೈಲಿಯಲ್ಲಿ ಸೂರ್ಯನಾರಾಯಣ ದೇಗುಲ ಜೀರ್ಣೋದ್ಧಾರ

ವಾರ್ತಾಭಾರತಿವಾರ್ತಾಭಾರತಿ15 Jun 2026 9:13 PM IST
share
ಕಾಳಗಿ | ಪ್ರಾಚಿನ ಶೈಲಿಯಲ್ಲಿ ಸೂರ್ಯನಾರಾಯಣ ದೇಗುಲ ಜೀರ್ಣೋದ್ಧಾರ

ಕಾಳಗಿ: ಐತಿಹಾಸಿಕ ಬೇಲೂರು ಹಾಗೂ ಹಳೆಬೀಡು ದೇವಸ್ಥಾನಗಳ ಶಿಲ್ಪಕಲೆಗೆ ಸಮಾನವಾದ ಕಾಳಗಿಯ ಪುರಾತನ ಸೂರ್ಯನಾರಾಯಣ ದೇವಾಲಯವನ್ನು ಮೂಲ ಶಿಲ್ಪಕಲೆ ಮಾದರಿಯಲ್ಲೇ ಮರುನಿರ್ಮಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಹೇಳಿದರು.

ಪಟ್ಟಣದ ನೀಲಕಂಠ ಕಾಳೇಶ್ವರ ದೇವಸ್ಥಾನ ಆವರಣದಲ್ಲಿ ಸೋಮವಾರ ನಡೆಯುತ್ತಿರುವ ದೇವಾಲಯ ಜೀರ್ಣೋದ್ಧಾರ ಕಾಮಗಾರಿಯನ್ನು ಅವರು ವೀಕ್ಷಿಸಿ ಮಾತನಾಡಿದರು. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಕಾಳಗಿ ಜನರ ಬಹುಕಾಲದ ಬೇಡಿಕೆ ಈಗ ಈಡೇರಿಕೆಯಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಕ್ರಿ.ಶ. 1000ರಲ್ಲಿ ಚಾಲುಕ್ಯರ ರಾಜಧಾನಿಯಾಗಿದ್ದ ಕಾಳಗಿ ಪ್ರದೇಶದಲ್ಲಿ ಇದುವರೆಗೆ 11 ಶಾಸನಗಳು ಪತ್ತೆಯಾಗಿದ್ದು, ಇದರ ಐತಿಹಾಸಿಕ ಮಹತ್ವ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

ಸುಮಾರು 13ನೇ ಶತಮಾನದ ಈ ಸೂರ್ಯನಾರಾಯಣ ದೇವಾಲಯ ಅವನತಿ ಹಂತಕ್ಕೆ ತಲುಪಿದ್ದರೂ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿಯಿಂದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2024–25ನೇ ಸಾಲಿನ ಮ್ಯಾಕ್ರೋ ಕ್ರಿಯಾಯೋಜನೆಯಡಿ 4.17 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕಾಮಗಾರಿ ನಡೆಸುತ್ತಿದೆ ಎಂದು ತಿಳಿಸಿದರು.

ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಜಾರಾಮ ಬಿ.ಸಿ. ಮಾತನಾಡಿ, ಇದು ಐತಿಹಾಸಿಕ ಮಹತ್ವದ ಪುನರ್ ನಿರ್ಮಾಣ ಕಾರ್ಯವಾಗಿದ್ದು, ಸ್ಥಳೀಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ದೇವಾಲಯದ ಸುತ್ತಮುತ್ತ ಸುಂದರ ಉದ್ಯಾನವನ ನಿರ್ಮಿಸಲಾಗುವುದು ಹಾಗೂ ಪಕ್ಕದ ರಸ್ತೆ ತೆರವುಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಒಂದು ವರ್ಷದೊಳಗೆ ದೇವಾಲಯವನ್ನು ಸುಂದರವಾಗಿ ಮರುನಿರ್ಮಿಸಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವೆ ಹಾಗೂ ಚಲನಚಿತ್ರ ನಟಿ ಉಮಾಶ್ರೀ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಮಾಜಿ‌ ಜಿಪಂ ಸದಸ್ಯ ‌ರಾಜೇಶ ಜಗದೇವ ಗುತ್ತೇದಾರ, ತಹಶಿಲ್ದಾರ ಪೃಥ್ವಿರಾಜ್‌ ಪಾಟೀಲ, ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಶರಣಪ್ಪ ಕಮಲಾಪೂರ, ರಾಘವೇಂದ್ರ ಗುತ್ತೇದಾರ, ಬಸಯ್ಯಸ್ವಾಮಿ ಪ್ಯಾಟಿಮಠ, ಸಂತೋಷ ಪತಂಗೆ, ಶರಣಪ್ಪ‌ ಬೆಲೂರ, ವೇದಪ್ರಕಾಶ ಮೊಟಗಿ, ಭೀಮರಾಯ ಮಲಘಾಣ, ದತ್ತು ಗುತ್ತೇದಾರ, ಸಂತೋಷ ನರನಾಳ, ಬಾಬು ನಾಟೀಕಾರ, ಸಂತೋಷ ಕಡಬೂರ, ಸಂಗಮೇಶ ಬಡಿಗೇರ, ವೀರಯ್ಯಸ್ವಾಮಿ ಮಠಪತ್ತಿ ಸೇರಿದಂತೆ ಅನೇಕರು ಇದ್ದರು.

Tags

Kalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X