Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಮಲಾಪುರ | ಜ್ವಲಂತ ಸಮಸ್ಯೆಗಳ...

ಕಮಲಾಪುರ | ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ28 Oct 2026 5:48 PM IST
share
ಕಮಲಾಪುರ | ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಕಮಲಾಪುರ: ಕಮಲಾಪುರ ತಾಲೂಕು ಭೀಕರ ಬರಗಾಲಕ್ಕೆ ತುತ್ತಾಗಿದ್ದು, ರೈತರು, ಕೃಷಿ ಕಾರ್ಮಿಕರು ಹಾಗೂ ಬಡತನ ರೇಖೆಗಿಂತ ಕೆಳಗಿರುವ ತಳಸಮುದಾಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಜನರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಅಮೃತ ಗೌರೆ ಆಗ್ರಹಿಸಿದರು.

ಕಮಲಾಪುರ ತಾಲೂಕಿನ ರೈತರು ಶೇ.90ರಷ್ಟು ಮಳೆ ಕೊರತೆ ಎದುರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ನಾಶವಾಗಿದೆ. ಮಳೆಯ ಅಭಾವದಿಂದ ಹಿಂಗಾರು ಬಿತ್ತನೆ ಕಾರ್ಯವೂ ನಡೆಯದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಿಂಗಾರು ಬೆಳೆ ಕೂಡ ಕೈಗೆಟುಕದಂತಾಗಿದೆ. ಹೀಗಾಗಿ ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ಪಡೆದಿರುವ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ವಯೋವೃದ್ಧರ ಪಿಂಚಣಿ ಹಾಗೂ ವಿಧವಾ ವೇತನ ಸ್ಥಗಿತಗೊಂಡಿರುವುದರಿಂದ ಅರ್ಹ ಫಲಾನುಭವಿಗಳಿಗೆ ಕೂಡಲೇ ಅವುಗಳನ್ನು ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಕಮಲಾಪುರ ತಾಲೂಕಿನ ಬತ್ತಿಹೋಗಿರುವ ಸಣ್ಣ ಮತ್ತು ಅತಿ ಸಣ್ಣ ಕೆರೆಗಳಿಗೆ ಬೇಣ್ಣೆತೊರೆ ಕುರಿಕೋಟಾ ಬ್ರಿಡ್ಜ್‌ನಿಂದ ಹಾಗೂ ಕಿಣ್ಣಿ ಸಡಕನ ಮುಲ್ಲಾಮಾರಿ ನದಿಯಿಂದ ನೀರು ತುಂಬಿಸುವ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಮಲಾಪುರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಿದ್ದಣಗೌಡ ಗೊಳೆದ, ಬಸವರಾಜ ಕಲಕೇರಿ, ಅಮೃತರಾವ್ ಸೌಕಾರ, ಶರಣಪ್ಪ ಎಲಪಳ್ಳಿ, ಪ್ರಭಾಕರ, ಸಿದ್ದಣಗೌಡ ಬಿರಾದಾರ, ಅಲೋಕ್ ಕುಮಾರ್ ಗೌರೆ, ಜಯಾ ಪಟ್ನಾಯಕ, ಅಶು ಗೌರೆ, ಅಮಿತ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Tags

Kamalapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X