Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ...

ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026: ದೂರು, ಮಾಹಿತಿ ನೀಡಲು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಲಹಾ ಕೇಂದ್ರ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ5 Oct 2025 9:57 PM IST
share
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026: ದೂರು, ಮಾಹಿತಿ ನೀಡಲು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಲಹಾ ಕೇಂದ್ರ ಸ್ಥಾಪನೆ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಅವಧಿ ನವೆಂಬರ್ 11, 2026 ರಂದು ಮುಕ್ತಾಯಗೊಳ್ಳಲಿದ್ದು, 2026ರ ಚುನಾವಣೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಮತ್ತು ಮತದಾರರಿಗೆ ಮಾಹಿತಿ ನೀಡಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಕೋಣೆ ಸಂಖ್ಯೆ 17ರಲ್ಲಿ ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ (Complaints Monitoring Cell & Voters Helpdesk) ಸ್ಥಾಪಿಸಲಾಗಿದೆ.

ಈ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08472-200255 ಆಗಿದ್ದು, ಸಾರ್ವಜನಿಕರು ಈ ಸಂಖ್ಯೆಗೆ ಸಂಪರ್ಕಿಸಿ ಮತದಾರರ ನೋಂದಣಿ ಮತ್ತು ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು. ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ ತಿಳಿಸಿದ್ದಾರೆ, ಯಾವುದೇ ದೂರುಗಳು ಇದ್ದರೆ ಇಲ್ಲಿ ದಾಖಲಿಸಬಹುದು.

ಅರ್ಹತಾ ದಿನಾಂಕ ನವೆಂಬರ್ 1, 2025ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿ ಸಿದ್ಧಪಡಿಸಲು ವೇಳಾಪಟ್ಟಿ ಹೊರಡಿಸಲಾಗಿದ್ದು, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು. ಅದನ್ನು ನವೆಂಬರ್ 25ರಿಂದ ಡಿಸೆಂಬರ್ 10, 2025 ರವರೆಗೆ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗುತ್ತದೆ ಮತ್ತು ಡಿಸೆಂಬರ್ 30, 2025 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಆದ್ದರಿಂದ ಅರ್ಹ ಮತದಾರರು ತಮ್ಮ ಸೂಕ್ತ ಮಾಹಿತಿಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ನೋಂದಣಿಯಾಗಿರುವವರು ತಮ್ಮ ಮತದಾರರ ಪಟ್ಟಿಯ ಭಾಗ ಸಂಖ್ಯೆ ಮತ್ತು ಕ್ರಮ ಸಂಖ್ಯೆಯ ಮಾಹಿತಿಯನ್ನು ನೀಡಬೇಕು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಬಜೇಟ್ ಆಫೀಸರ್ ಪ್ರಸನ್ನಕುಮಾರ ಇವರ ಮೊಬೈಲ್ ಸಂಖ್ಯೆ-9448712912, ಶಿರಸ್ತೇದಾರರಾದ ಅಶೋಕ-9731720711, ಶಿರಸ್ತೇದಾರರಾದ ರವಿಕುಮಾರ ಗಾಜರೆ-9480149223 ಹಾಗೂ ದ್ವಿತೀಯ ದರ್ಜೆ ಸಹಾಯಕ ಶರಣಪ್ಪ ಶ್ರೀಗಿರಿ-7406111177 ಮತ್ತು ದ್ವಿತೀಯ ದರ್ಜೆ ಸಹಾಯಕರಾದ ಪ್ರವೀಣ ಕುಲಕರ್ಣಿ-7829766596 ಇವರನ್ನು ನೇಮಿಸಲಾಗಿದೆ.

ದೂರು ಮೇಲ್ವಿಚಾರಣೆ ತಂಡ ಮತ್ತು ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ (Complaints Monitoring Cell & Voters helpdesk) ಕ್ಕೆ ನೇಮಕ ಮಾಡಲಾದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣದಿಂದಲೇ ಕಾರ್ಯನಿರ್ವಹಿಸಿ ಲಿಖಿತವಾಗಿ / ಮೌಖಿಕವಾಗಿ / ದೂರವಾಣಿ ಮುಖಾಂತರ ಸ್ವೀಕೃತವಾದ ಎಲ್ಲಾ ರೀತಿಯ ಸಲಹೆ ಹಾಗೂ ದೂರುಗಳಿಗೆ ದಾಖಲಾಧಾರಿತವಾದ ವಹಿಯನ್ನು ನಿರ್ವಹಿಸಿ ನಿಯಮಾನುಸಾರ ವಿಲೇಗೊಳಿಸಿ ಕಾಲೋಚಿತಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X