Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ...

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ | ಉಪನ್ಯಾಸಕ ಧರ್ಮರಾಯ ಜವಳಿಯಿಂದ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ4 Nov 2024 10:11 PM IST
share
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ | ಉಪನ್ಯಾಸಕ ಧರ್ಮರಾಯ ಜವಳಿಯಿಂದ ನಾಮಪತ್ರ ಸಲ್ಲಿಕೆ

ಕಲಬುರಗಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ 2024-2029 ಅವಧಿಗೆ ಮತಕ್ಷೇತ್ರ ಸಂಖ್ಯೆ 31ರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸ್ವತಂತ್ರ ಅಭ್ಯರ್ಥಿಯಾಗಿ ಧರ್ಮರಾಯ ಜವಳಿ ಅವರು ಸೋಮವಾರ ಸರಕಾರಿ ನೌಕರರ ಭವನದಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ನಾಮದೇವ ಕಡಕೊಳ ಅಧ್ಯಕ್ಷರಾದ ಜೆ.ಮಲ್ಲಪ್ಪ, ಕಾರ್ಯಾಧ್ಯಕ್ಷರಾದ ಶರಣಗೌಡ ಪಾಟೀಲ್ ಪ್ರಧಾನ ಕಾರ್ಯದರ್ಶಿಗಳಾದ ನರಸಪ್ಪ ರಂಗೋಲಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಉಮೇಶ ಅಷ್ಟಗಿ, ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಡಾ.ಭೀಮರಾವ ಅರಕೇರಿ, ಕರ್ನಾಟಕ ರಾಜ್ಯ ಎಸ್ ಸಿ ಟಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಮುನಾಬಾಯಿ ಟಿಳ್ಳೆ, ಕಲಬುರಗಿ ದಕ್ಷಿಣ ವಲಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಹಾದೇವ ನಲಕಂಠೆ, ಕಾರ್ಯಾಧ್ಯಕ್ಷರಾದ ಬಲರಾಮ ಚವ್ಹಾಣ, ಕಲಬುರಗಿ ತಾಲೂಕು ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ಸವಿತಾ ನಾಸಿ, ಪದಾಧಿಕಾರಿಗಳಾದ ನೀಲಮ್ಮ ಪಾಟೀಲ , ಸವಿತಾ ನಾಟೀಕಾರ, ಕರ್ನಾಟಕ ರಾಜ್ಯ ಎನ್ ಪಿ ಎಸ್ ನೌಕರರ ಸಂಘದ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ, ಕಲಬುರಗಿ ಜಿಲ್ಲಾ ಕೊಶಾಧ್ಯಕ್ಷರಾದ ಶರಣಪ್ಪ ಶ್ರೀಗಿರಿ, ಕಲಬುರಗಿ ದಕ್ಷಿಣ ವಲಯದ ಉಪಾಧ್ಯಕ್ಷರಾದ ಜಗದೀಶ ಮೂಲಗೆ, ಕರ್ನಾಟಕ ರಾಜ್ಯ ಅನುದಾನಿತ ಕಾಲೇಜುಗಳ ಸಂಘದ ರಾಜ್ಯ ಉಪಾಧ್ಯಕ್ಷರಾದ ಬಿ ಎಸ್ ಮಾಲಿಪಾಟೀಲ, ಮಲ್ಲಿಕಾರ್ಜುನ ಆನಂದಕರ, ಎಚ್ ಎನ್ ಪಾಟೀಲ, ರಾಮು ಕಟ್ಟಿ, ನಿವೃತ್ತ ಪ್ರಾಂಶುಪಾಲರಾದ ಗೌಸೋದ್ದಿನ ತುಮಕುರಕರ, ಪ್ರಾಚಾರ್ಯರಾದ ದಶರಥ ರಾಠೋಡ, ನಿವೃತ್ತ ಉಪನ್ಯಾಸಕಿಯರಾದ ಶ್ರೀ ದೇವಿ ಬಾವಿದೊಡ್ಡಿ, ಉಪನ್ಯಾಸಕರಾದ ಅಶೋಕ ತಳಕೇರಿ, ಶಾಂತಗೌಡ ಪಾಟೀಲ, ದೇವಿದಾಸ ಪವಾರ್ ಚಂದ್ರಕಾಂತ ಸನಾದಿ, ರಾಜೇಂದ್ರ ರಂಗಧಾಳ, ಶಿವಶರಣಪ್ಪ ತಮಗೊಳ, ರಾಮಚಂದ್ರ ಅಕ್ಕಿ, ಡಾ.ಭಗವಂತರಾಯ ಬಳ್ಳುಂಡಗಿ, ವೆಂಕಟರಾಮರೆಡ್ಡಿ.ಶರಣಪ್ಪ, ರಮೇಶ ಮಾಡ್ಯಾಳಕರ, ಮಲ್ಲಿಕಾರ್ಜುನ ಪಾಲಮೂರ, ಶ್ರೀಶೈಲ ಮಾಳಗೆ ಮಹೇಶ ದೇಶಪಾಂಡೆ, ನರಸಿಂಹರಾವ ಕುಲಕರ್ಣಿ, ಆಂಜನೇಯ ಕುಂದಿ, ವಿಜಯಕುಮಾರ ರೋಣದ, ಸುನೀಲ್ ಕುಮಾರ್ ರಾಠೋಡ, ಸಿದ್ದಲಿಂಗಪ್ಪ ಪೂಜಾರಿ, ಪಾಂಡು ರಾಠೋಡ ಸೋಮಶೇಖರ ಚವ್ಹಾಣ, ಸಾಗರ ಹಾದಿಮನಿ ಕಾಶಿನಾಥ ಮುಖರ್ಜಿ, ದತ್ತಾತ್ರೇಯ, ಶಿವಕುಮಾರ, ರೇಷ್ಮಾ ಖಾತುನ, ಆತಿಯಾ ಸುಲ್ತಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X