Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. IIRF 2026 ರ‍್ಯಾಂಕಿಂಗ್‌ನಲ್ಲಿ ಕೆಬಿಎನ್...

IIRF 2026 ರ‍್ಯಾಂಕಿಂಗ್‌ನಲ್ಲಿ ಕೆಬಿಎನ್ ವೈದ್ಯಕೀಯ ವಿಜ್ಞಾನದಲ್ಲಿ ಸಿಬ್ಬಂದಿಗಳಿಗೆ ಗಮನಾರ್ಹ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ4 Sept 2026 9:28 PM IST
share
IIRF 2026 ರ‍್ಯಾಂಕಿಂಗ್‌ನಲ್ಲಿ ಕೆಬಿಎನ್ ವೈದ್ಯಕೀಯ ವಿಜ್ಞಾನದಲ್ಲಿ ಸಿಬ್ಬಂದಿಗಳಿಗೆ ಗಮನಾರ್ಹ ಸ್ಥಾನ

ಕಲಬುರಗಿ: ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನಗಳ ಫ್ಯಾಕಲ್ಟಿ, ದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳ 2026ರ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಷನಲ್ ರ‍್ಯಾಂಕಿಂಗ್ ಫ್ರೇಮ್‌ವರ್ಕ್ (IIRF) ರ‍್ಯಾಂಕಿಂಗ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದೆ.

IIRF-2026ರ ಖಾಸಗಿ ವೈದ್ಯಕೀಯ ಕಾಲೇಜುಗಳ ರಾಷ್ಟ್ರೀಯ ಮಟ್ಟದ ರ‍್ಯಾಂಕಿಂಗ್‌ನಲ್ಲಿ ಕೆಬಿಎನ್ ವೈದ್ಯಕೀಯ ಸಂಸ್ಥೆ 27ನೇ ಸ್ಥಾನ ಪಡೆದುಕೊಂಡಿದ್ದು, ವಲಯ ಮಟ್ಟದಲ್ಲಿ 20ನೇ ಸ್ಥಾನ ಹಾಗೂ ಕರ್ನಾಟಕ ರಾಜ್ಯದಲ್ಲಿ 13ನೇ ಸ್ಥಾನ ಗಳಿಸಿದೆ.

ಈ ಸಾಧನೆಯು ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ವೈದ್ಯಕೀಯ ಶಿಕ್ಷಣ ಮತ್ತು ಶೈಕ್ಷಣಿಕ ಗುಣಮಟ್ಟಕ್ಕೆ ಮತ್ತೊಂದು ಹೆಗ್ಗುರುತಾಗಿದೆ. ದೇಶದ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪೈಪೋಟಿಯಲ್ಲಿ ಕೆಬಿಎನ್ ವೈದ್ಯಕೀಯ ವಿಜ್ಞಾನಗಳ ಫ್ಯಾಕಲ್ಟಿ ಗುರುತಿಸಿಕೊಂಡಿರುವುದು ವಿಶ್ವವಿದ್ಯಾಲಯದ ಶೈಕ್ಷಣಿಕ ಪ್ರಗತಿಗೆ ಸಾಕ್ಷಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಪ್ರಭಾರಿ ಉಪಕುಲಪತಿ ಪ್ರೊ. ಅಶಫಾಕ್ ಅಹ್ಮದ್, IIRF ಹಾಗೂ ಅದರ IIRF ಸೆಂಟರ್ ಫಾರ್ ಇನ್‌ಸ್ಟಿಟ್ಯೂಷನಲ್ ರಿಸರ್ಚ್ (ICIR), ನವದೆಹಲಿ ವತಿಯಿಂದ ಈ ಪ್ರಮಾಣಪತ್ರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೆಬಿಎನ್ ವೈದ್ಯಕೀಯ ವಿಜ್ಞಾನಗಳ ಫ್ಯಾಕಲ್ಟಿಯ ಈ ಸಾಧನೆಗೆ ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಜನಾಬ್ ಡಾ. ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಸಾಹೇಬ್ ಹರ್ಷ ವ್ಯಕ್ತಪಡಿಸಿ, ವಿಶ್ವವಿದ್ಯಾಲಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Tags

KBN Medical SciencesIIRF 2026 Rankings
share
ವಾರ್ತಾಭಾರತಿ
ವಾರ್ತಾಭಾರತಿ
Next Story
X