Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾಡಿನ ಪ್ರಗತಿಗೆ ಕೆಂಪೇಗೌಡರ ಕೊಡುಗೆ...

ನಾಡಿನ ಪ್ರಗತಿಗೆ ಕೆಂಪೇಗೌಡರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ವಾರ್ತಾಭಾರತಿವಾರ್ತಾಭಾರತಿ27 Jun 2026 8:21 PM IST
share
ನಾಡಿನ ಪ್ರಗತಿಗೆ ಕೆಂಪೇಗೌಡರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ನಾಡಪ್ರಭು ಶ್ರೀ ಕೆಂಪೇಗೌಡ ಅವರು ಕರ್ನಾಟಕದ ಇತಿಹಾಸದಲ್ಲಿ ಅಜರಾಮರ ವ್ಯಕ್ತಿತ್ವವಾಗಿದ್ದು, ಬೆಂಗಳೂರಿನ ನಿರ್ಮಾಣ ಹಾಗೂ ಅಭಿವೃದ್ಧಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಸುಮಾರು ಐದು ಶತಮಾನಗಳ ಹಿಂದೆ ಬೆಂಗಳೂರಿನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ, ಜನಪರ ಆಡಳಿತಕ್ಕೆ ಮಾದರಿಯಾಗಿದ್ದ ಕೆಂಪೇಗೌಡರು ಸಮಾಜಸೇವೆ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸಿದ್ದರು. ಶ್ರೀರಂಗಪಟ್ಟಣ, ಮೈಸೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಇಂದಿಗೂ ಸ್ಮರಣೀಯವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಶಿವಪ್ರಭು ಹಿರೇಮಠ್ ಮಾತನಾಡಿ, ಬುದ್ಧ, ಬಸವಣ್ಣ, ವಾಲ್ಮೀಕಿ ಸೇರಿದಂತೆ ಮಹನೀಯರು ಸಮಾಜಕ್ಕೆ ಹೊಸ ದಿಕ್ಕು ತೋರಿದವರು. ಜಾತಿ, ಧರ್ಮಗಳ ಭೇದವಿಲ್ಲದೆ ಅವರ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದ ಮುಖಂಡ ಅಣ್ಣಾರಾವ್ ದುಗೊಂಡ ಅವರು ವಿಶೇಷ ಉಪನ್ಯಾಸ ನೀಡಿ, ಕೆಂಪೇಗೌಡರ ಇತಿಹಾಸ ಹಾಗೂ ಅವರ ವಂಶಸ್ಥರ ಸಾಧನೆಗಳನ್ನು ಸಮಗ್ರವಾಗಿ ತಿಳಿಯಲು ಶಾಸನಗಳು, ತಾಳೆಗರಿಗಳು ಮತ್ತು ಐತಿಹಾಸಿಕ ದಾಖಲೆಗಳ ಕುರಿತು ಆಳವಾದ ಅಧ್ಯಯನ ಅಗತ್ಯವಿದೆ ಎಂದು ಹೇಳಿದರು.

ಕರ್ನಾಟಕ ಮತ್ತು ತಮಿಳುನಾಡಿನ ಇತಿಹಾಸಕಾರರು ಪರಸ್ಪರ ಸಂಶೋಧನೆ ಹಾಗೂ ವೈಚಾರಿಕ ಸಂವಾದ ನಡೆಸಿದಾಗ ಮಾತ್ರ ಕೆಂಪೇಗೌಡರ ಇತಿಹಾಸಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ನಿಖರ ಉತ್ತರ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಅಧ್ಯಕ್ಷ ಶಿವಯೋಗಪ್ಪ ಬಿ. ಚಿತ್ತಾಪುರ ಗುಂಡಗುರ್ತಿ, ಶ್ರೀ ಕುಡು ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವರಾಜ್ ಪಾಟೀಲ, ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

KempegowdacontributionMLAAllam Prabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X