Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೊಪ್ಪಳ | ನುಲಿಯ ಚಂದಯ್ಯ ಜಯಂತಿ ಆಚರಣೆ

ಕೊಪ್ಪಳ | ನುಲಿಯ ಚಂದಯ್ಯ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ28 Aug 2026 7:28 PM IST
share
ಕೊಪ್ಪಳ | ನುಲಿಯ ಚಂದಯ್ಯ ಜಯಂತಿ ಆಚರಣೆ

ಕನಕಗಿರಿ: ಪಟ್ಟಣದ ಕೊರವರ/ ಭಜಂತ್ರಿ ಸಮಾಜದ ಆಶ್ರಯದಲ್ಲಿ ನುಲಿಯ ಚಂದಯ್ಯ ಅವರ ಜಯಂತಿ ಶುಕ್ರವಾರ ಆಚರಿಸಲಾಯಿತು.

ನುಲಿಯ ಚಂದಯ್ಯ ಅವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ಚಿದಾನಂದ ಭಜಂತ್ರಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ನಂತರ ಮಾತನಾಡಿದ ಅವರು ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ನೀಡಲು ಸಾಧ್ಯವಿದೆ ಸಮಾಜದವರು ವೃತ್ತಿ ಜೀವನದ ಜತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ತಿಳಿಸಿದರು.

ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕೆಂದು ತಿಳಿಸಿದರು.

ಭಜಂತ್ರಿ ಸಮಾಜದವರು ಶ್ರಮ ಜೀವಿಗಳಾಗಿದ್ದು ಕುಲ ಕಸುಬುಗಳ ಜತೆಗೆ ಹಣ್ಣು ಮಾರಾಟ‌ ಮಾಡಿ ಜೀವನ ಸಾಗಿಸುತ್ತಿದ್ದಾರೆ, ಸರ್ಕಾರ ಸಾಲ ಸೌಲಭ್ಯಗಳನ್ನು ಒದಗಿಸಬೇಕೆಂದು‌ ಹೇಳಿದರು.

ಈ ವೇಳೆ ಪ್ರಮುಖರಾದ ಶೇಠ್ ಯಮನಪ್ಪ ಭಜಂತ್ರಿ, ಈರಪ್ಪ ಖ್ಯಾಡೆದ, ಹನುಮಂತಪ್ಪ ಮಾಳಗಿಮನೆ, ಹನುಮಂತಪ್ಪ ಲಸ್ಕರ್, ಲಕ್ಷ್ಮಣ ಭಜಂತ್ರಿ, ವೀರೇಶ ಭಜಂತ್ರಿ, ತಿಮ್ಮಣ್ಣ ಹಸ್ತಮನೆ, ಹುಲಗಪ್ಪ ಖ್ಯಾಡೆದ, ಕೆ. ಹುಲಗಪ್ಪ, ಹುಲಗಪ್ಪ ಮೀನಗಾರ ಇತರರು ಇದ್ದರು.

Tags

Koppalkanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X