Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪಿಡಬ್ಲ್ಯೂಡಿ ಅಧಿಕಾರಿಯ ಮನೆ...

ಕಲಬುರಗಿ | ಪಿಡಬ್ಲ್ಯೂಡಿ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ31 May 2025 1:33 PM IST
share
ಕಲಬುರಗಿ | ಪಿಡಬ್ಲ್ಯೂಡಿ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

ಕಲಬುರಗಿ: ಬಳ್ಳಾರಿ ಪಿಡಬ್ಲ್ಯೂಡಿ (ಸಾರ್ವಜನಿಕ ಕಾರ್ಯಗಳ ಇಲಾಖೆ) ವೃತ್ತ ಕಚೇರಿಯ ಎಸ್.ಇ (ಕಾರ್ಯನಿರ್ವಹಣಾ ಇಂಜಿನಿಯರ್) ಅಮಿನ್ ಮುಕ್ತಾರ್ ಅವರ ವಿರುದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಕಲಬುರಗಿ ನಗರದಲ್ಲಿರುವ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ನಗರದ ಹುಸೇನ್ ಗಾರ್ಡನ್ ಪ್ರದೇಶದಲ್ಲಿರುವ ಅವರ ನಿವಾಸ, ಏಷಿಯನ್ ಮಾಲ್‌ನಲ್ಲಿರುವ ಅಪಾರ್ಟ್‌ಮೆಂಟ್, ಮತ್ತು ಅವರ ಸಹೋದರನ ಏಷಿಯನ್ ಲೈಫ್‌ಸ್ಟೈಲ್ ಅಪಾರ್ಟ್‌ಮೆಂಟ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಾಗುತ್ತಿದೆ.

ಇದೇ ಪ್ರಕರಣದ ಹಿನ್ನೆಲೆಯಲ್ಲಿ ಕಲಬುರಗಿ ಮಾತ್ರವಲ್ಲದೇ, ಬಳ್ಳಾರಿ ಹಾಗೂ ಬಸವಕಲ್ಯಾಣದಲ್ಲೂ ದಾಳಿ ನಡೆದಿದೆ. ಅಮಿನ್ ಮುಕ್ತಾರ್ ಅವರು ಈ ಮೂರು ನಗರಗಳಲ್ಲಿ ಮನೆ ಹಾಗೂ ವಿವಿಧ ಆಸ್ತಿಗಳನ್ನು ಹೊಂದಿದ್ದಾಗಿ ಶಂಕಿಸಲಾಗಿದೆ. ಈ ಹಿನ್ನಲೆಯಲ್ಲಿ ಕಲಬುರಗಿ ಹಾಗೂ ಬಳ್ಳಾರಿಯ ಲೋಕಾಯುಕ್ತ ಅಧಿಕಾರಿಗಳಿಂದ ಜಂಟಿ ಪರಿಶೀಲನೆ ಪ್ರಾರಂಭವಾಗಿದೆ.

Tags

Lokayukta raid
share
ವಾರ್ತಾಭಾರತಿ
ವಾರ್ತಾಭಾರತಿ
Next Story
X