Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗಾನಸಿರಿ ರಾಜ್ಯ ಪ್ರಶಸ್ತಿಗೆ ಮಡೆಪ್ಪ...

ಗಾನಸಿರಿ ರಾಜ್ಯ ಪ್ರಶಸ್ತಿಗೆ ಮಡೆಪ್ಪ ಕೆ.ಝಳಕಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ27 Jun 2026 6:23 PM IST
share
ಗಾನಸಿರಿ ರಾಜ್ಯ ಪ್ರಶಸ್ತಿಗೆ ಮಡೆಪ್ಪ ಕೆ.ಝಳಕಿ ಆಯ್ಕೆ

ಅಫಜಲಪುರ: ವಿಜಯಪುರ ಜಿಲ್ಲೆಯ ನಂದರಗಿ ಗ್ರಾಮದ ಸಂಗೀತ ಕ್ಷೇತ್ರದ ಸಾಧಕರಾದ ಮಡೆಪ್ಪ ಕೆ. ಝಳಕಿ ಅವರು ಪ್ರತಿಷ್ಠಿತ "ಗಾನಸಿರಿ ರಾಜ್ಯ ಪ್ರಶಸ್ತಿ"ಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ನಾಟಕ ಬರಹಗಾರರ (ಕವಿಗಳ) ಸಂಘ, ಬೆಂಗಳೂರು, ವಿಜಯಪುರ ಜಿಲ್ಲಾ ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಜೂನ್ 28ರಂದು ಬಸವನ ಬಾಗೇವಾಡಿಯ ಶ್ರೀ ಯಲ್ಲಾಲಿಂಗೇಶ್ವರ ಮಠದಲ್ಲಿ ನಡೆಯಲಿರುವ ಗಾನಯೋಗಿ ಡಾ. ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಡೆಪ್ಪ ಕೆ. ಝಳಕಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸಂಗೀತ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ ಸೇವೆ, ಕಲಾ ಪ್ರತಿಭೆ ಹಾಗೂ ಸಮಾಜಮುಖಿ ಕೊಡುಗೆಯನ್ನು ಪರಿಗಣಿಸಿ ಗಾನಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

Tags

Madeppa K. JhalakiGanasiri State Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X