Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ...

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರೈತರ ಬದುಕಿಗೆ ಬೆಳಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 Jan 2025 12:29 PM IST
share
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರೈತರ ಬದುಕಿಗೆ ಬೆಳಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಉದ್ಯೋಗ ಖಾತ್ರಿ ಯೋಜನೆ ರಾಜ್ಯದ ರೈತರ ಬದುಕಿಗೆ ಬೆಳಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊ‌ಂಡಿರುವ ಅವರು, ಗ್ರಾಮೀಣ ಭಾಗದ ಜನರು ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರೆ ಗ್ರಾಮಸಭೆಗಳಲ್ಲಿ ಕಾಮಗಾರಿಗೆ ಬೇಡಿಕೆ ಸಲ್ಲಿಸಬೇಕಿತ್ತು. ಇದನ್ನು ತಪ್ಪಿಸಲು ತಾವಿದ್ದಲ್ಲಿಯೇ ಆನ್ ಲೈನ್ ಮೂಲಕ ಕಾಮಗಾರಿ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿನೂತನ ವ್ಯವಸ್ಥೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 23,380 ಅರ್ಜಿ ಸಲ್ಲಿಕೆಯಾಗಿವೆ. ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

" ನರೇಗಾ ಯೋಜನೆಯಡಿ ರೈತರು ಕೃಷಿ ಹೊಂಡ, ಬದು ನಿರ್ಮಾಣ, ಭೂಮಿ ಸುಧಾರಣೆ ಮಾಡಿಕೊಳ್ಳಬಹುದು. ಜೊತೆಗೆ ದನದ ಕೊಟ್ಟಿಗೆ ಮತ್ತು ಶೆಡ್ ನಿರ್ಮಾಣವನ್ನು ಮಾಡಿಕೊಳ್ಳಬಹುದಾಗಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಬಾಳೆಹಣ್ಣಿನ ತೋಟ, ಚಿಕ್ಕು, ಪೇರಲ, ಪಪ್ಪಾಯಿ, ದ್ರಾಕ್ಷಿ, ಮುಂತಾದ ಹಣ್ಣಿನ ತೋಟ ನಿರ್ಮಾಣ ಮಾಡಬಹುದು. ಅರಣ್ಯ ಇಲಾಖೆ ವತಿಯಿಂದ ಹೊಲದ ಬದುಗಳಲ್ಲಿ ಸಸಿ ನೆಡಲು ಅವಕಾಶವಿದೆ. ಇಂತಹ ಹತ್ತಾರು ಯೋಜನೆಗಳನ್ನು ರೈತರು ನರೇಗಾದ ಮೂಲಕ ಸದುಪಯೋಗ ಪಡೆದುಕೊಳ್ಳುತ್ತಿರುವ ನಿಜಕ್ಕೂ ಸಂತಸ ತಂದಿದೆ" ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯೋಜನೆಗಳ ಅನುಷ್ಠಾನಕ್ಕೆ, ಸುಗಮ ಸೇವೆಗೆ ಹಾಗೂ ಪಾರದರ್ಶಕತೆಗಾಗಿ ತಂತ್ರಜ್ಞಾನದ ಬಳಕೆ ಸಹಕಾರಿಯಾಗಿದೆ. ಈ ಆನ್ ಲೈನ್ ವ್ಯವಸ್ಥೆಗೆ ಗ್ರಾಮೀಣ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ನಮ್ಮ ವಿಶಿಷ್ಠ ಪ್ರಯತ್ನಕ್ಕೆ ಯಶಸ್ಸು ದೊರಕಿದಂತಾಗಿದೆ. ಗ್ರಾಮೀಣ ಜನರು ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ನಿರೀಕ್ಷೆಗಿಂತ ಹೆಚ್ಚು ಆಸಕ್ತಿ ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕೊಂಡಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X