Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಸವೇಶ್ವರ ನಗರದ ರಾಘವೇಂದ್ರ ಮಠದಲ್ಲಿ...

ಬಸವೇಶ್ವರ ನಗರದ ರಾಘವೇಂದ್ರ ಮಠದಲ್ಲಿ 355ನೇ ಪೂರ್ವ ಆರಾಧನಾ ಮಹೋತ್ಸವ: ಸಚಿವ ಡಾ. ಅಜಯ್ ಸಿಂಗ್‌ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Aug 2026 7:44 PM IST
share
ಬಸವೇಶ್ವರ ನಗರದ ರಾಘವೇಂದ್ರ ಮಠದಲ್ಲಿ 355ನೇ ಪೂರ್ವ ಆರಾಧನಾ ಮಹೋತ್ಸವ: ಸಚಿವ ಡಾ. ಅಜಯ್ ಸಿಂಗ್‌ಗೆ ಸನ್ಮಾನ

ಜೇವರ್ಗಿ: ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಪೂರ್ವ ಆರಾಧನೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ಜರುಗಿದವು.

ಪೂರ್ವ ಆರಾಧನೆ ಸಂದರ್ಭದಲ್ಲಿ ಮಠದ ಅರ್ಚಕರಾದ ಸರ್ವೋತ್ತಮಾಚಾರ್ಯ ಜೋಶಿ ಅವರು ಶ್ರೀಗಳ ವೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ನೆರವೇರಿಸಿದರು. ಆರಾಧನಾ ಮಹೋತ್ಸವದ ನಿಮಿತ್ತ ಬೆಳಗ್ಗೆಯಿಂದಲೇ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭಿಷೇಕ ಹಾಗೂ ಆಗಮಿಸಿದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಸಿಂಗ್ ಅವರು ಆಗಮಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಬ್ರಾಹ್ಮಣ ಸಮಾಜದ ವತಿಯಿಂದ ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷರಾದ ರಮೇಶ್ ವಕೀಲ ಅವರು ಸಚಿವರನ್ನು ಸನ್ಮಾನಿಸಿದರು.

ಸಂಜೆ ಶ್ರೀಮತಿ ಐಶ್ವರ್ಯ ಗುರುರಾಜ್ (ನೃತ್ಯಪ್ರಿಯ ನೃತ್ಯಕಲಾ ಕೇಂದ್ರ, ಕಲಬುರಗಿ) ಅವರಿಂದ ಭರತನಾಟ್ಯ ಕಾರ್ಯಕ್ರಮ ಹಾಗೂ ರಾತ್ರಿ ಮಹಾ ಮಂಗಳಾರತಿಯೊಂದಿಗೆ ಇಂದಿನ ಆರಾಧನಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಅಂಜುಮ್ ತಬಸ್ಸುಮ್, ಸಮಾಜದ ಮುಖಂಡರಾದ ರಾಜೇಂದ್ರ ಕುಲಕರ್ಣಿ, ಮುದ್ಗಲರಾವ್ ಕುಲಕರ್ಣಿ, ರಾಘವೇಂದ್ರ ಕುಲಕರ್ಣಿ, ವಿನೋದ್ ಸಾತಖೇಡ, ಸುಧೀಂದ್ರ ವಕೀಲ, ಶಾಮರಾವ್ ರೇವನೂರ್, ಸುಧೀಂದ್ರ ಆಲ್ಬಾಳ, ದತ್ತಾತ್ರೇಯರಾವ್ ಕುಲಕರ್ಣಿ, ಭೀಮಸೇನ ಜೋಶಿ, ರವೀಂದ್ರ ವಕೀಲ, ಪ್ರಕಾಶ್ ಆಲ್ಬಾಳ, ಪ್ರಶಾಂತಕುಮಾರ ಕುಲಕರ್ಣಿ, ಲಕ್ಷ್ಮೀಕಾಂತ ಕುಲಕರ್ಣಿ ಹೊತಿನಮಡು, ಗುರುರಾಜ್ ಪೊದ್ದಾರ್, ಮಲ್ಹಾರರಾವ್ ಕುಲಕರ್ಣಿ, ಅಪ್ಪಣ್ಣ ಕೂಟನೂರು, ಪ್ರವೀಣ್ ಅಲಬಾಳ್, ನಾರಾಯಣ ನಿಲೂರ್ ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Tags

Basaveshwara Nagar MathAjay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X