Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಮಲ್ಕಾಪಲ್ಲಿ ಗ್ರಾಮದಲ್ಲಿ ಸರಕಾರಿ...

ಸೇಡಂ | ಮಲ್ಕಾಪಲ್ಲಿ ಗ್ರಾಮದಲ್ಲಿ ಸರಕಾರಿ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ23 Sept 2025 10:02 PM IST
share
ಸೇಡಂ | ಮಲ್ಕಾಪಲ್ಲಿ ಗ್ರಾಮದಲ್ಲಿ ಸರಕಾರಿ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ: ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ 3.11 ಕೋಟಿ ರೂಪಾಯಿ ಅನುದಾನದಲ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ನಿರ್ಮಿಸಲಾಗಿರುವ 8 ಕೋಣೆಗಳು, ಕಾಂಪೌಂಡ್, ಶೌಚಾಲಯ ಕಟ್ಟಡವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಶಾಲೆಗೆ ಕುಡಿಯುವ ‌ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಶಾಲೆಗಳನ್ನಾಗಿಸಲು ಎಲ್ಲಾ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಎಐಸಿಸಿ ಅಧ್ಯಕ್ಷರು ಮತ್ತು ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದ ಫಲವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಈ ಭಾಗದ ಅನೇಕ ಬಡ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದೊರಕುವಂತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಕಾಪಲ್ಲಿ ಗ್ರಾಮದ ಮುಖಂಡರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags

Dr.Sharan Prakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X