Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪತ್ರಿಕಾ ಭವನದ ನವೀಕೃತ ಸಭಾಂಗಣ...

ಪತ್ರಿಕಾ ಭವನದ ನವೀಕೃತ ಸಭಾಂಗಣ ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ24 Jun 2026 9:16 PM IST
share
ಪತ್ರಿಕಾ ಭವನದ ನವೀಕೃತ ಸಭಾಂಗಣ ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ಕಲಬುರಗಿ : ನಗರದ ಪತ್ರಿಕಾ ಭವನದಲ್ಲಿ ನೂತನವಾಗಿ ನವೀಕರಿಸಲಾದ ಸಭಾಂಗಣವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಅವರು ಬುಧವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪತ್ರಿಕಾ ಭವನವು ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಪ್ರಮುಖ ವೇದಿಕೆಯಾಗಿದ್ದು, ಹವಾನಿಯಂತ್ರಿತದಿಂದ ಕೂಡಿರುವ ನವೀಕೃತ ಹೊಸ ಸಭಾಂಗಣವು ಪತ್ರಿಕಾಗೋಷ್ಠಿ, ಚರ್ಚಾಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಮಾತನಾಡಿ, ಪತ್ರಿಕಾ ಭವನದ ಅಭಿವೃದ್ಧಿಯು ಜಿಲ್ಲೆಯ ಪತ್ರಕರ್ತರಿಗೆ ಇನ್ನಷ್ಟು ಉತ್ತಮ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ನೆರವಾಗಲಿದೆ. ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದ್ದು, ಪತ್ರಕರ್ತರ ಕಲ್ಯಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ, ರಾಜ್ಯ ಸಮಿತಿ ಸದಸ್ಯ ರಾಜು ಉದನೂರ, ಉಪಾಧ್ಯಕ್ಷರಾದ ಹಣಮಂತರಾವ ಭೈರಾಮಡಗಿ, ಡಾ. ಶಿರಂಜನ ಸಂತ್ಯಪೇಟ್, ಅರುಣ ಕದಂ, ಅನಿಲ್ ಸ್ವಾಮಿ ಹಾಗೂ ಸಂಘದ ಇತರ ಪದಾಧಿಕಾರಿಗಳು, ಪತ್ರಕರ್ತರು ಉಪಸ್ಥಿತರಿದ್ದರು.

Tags

Dr.Sharan Prakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X