Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮೋದಿ, ಅಮಿತ್ ಶಾರಿಂದ ಪ್ರಜಾಪ್ರಭುತ್ವ...

ಮೋದಿ, ಅಮಿತ್ ಶಾರಿಂದ ಪ್ರಜಾಪ್ರಭುತ್ವ ತೆಗೆದು ಹಾಕುವ ಹುನ್ನಾರ: ಮಲ್ಲಿಕಾರ್ಜುನ ಖರ್ಗೆ

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Oct 2026 7:11 PM IST
share
ಮೋದಿ, ಅಮಿತ್ ಶಾರಿಂದ ಪ್ರಜಾಪ್ರಭುತ್ವ ತೆಗೆದು ಹಾಕುವ ಹುನ್ನಾರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಟ್ಟಾಗಿ ಪ್ರಜಾಪ್ರಭುತ್ವವನ್ನು ತೆಗೆದು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮತಗಳ್ಳತನ (ವೋಟ್ ಚೋರಿ) ಮತ್ತು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯ ಕುರಿತು ಕಾಂಗ್ರೆಸ್ ಮೊದಲಿನಿಂದಲೂ ಪ್ರಶ್ನೆಗಳನ್ನು ಎತ್ತುತ್ತ ಬಂದಿದೆ. ಈ ಹಿಂದೆ ರಾಹುಲ್ ಗಾಂಧಿ ಅವರು ಇವಿಎಂ ಕುರಿತು ಮಾತನಾಡಿದಾಗ ಅವರ ಹೇಳಿಕೆಗಳನ್ನು ತಮಾಷೆ ಮಾಡಲಾಗುತ್ತಿತ್ತು. ಆದರೆ, ಇದೀಗ ಚುನಾವಣಾ ಆಯೋಗದ ಇಬ್ಬರು ಆಯುಕ್ತರೇ ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಹೇಳಿದರು.

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಕೆಲವರ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ ಖರ್ಗೆ, ರಾಹುಲ್ ಗಾಂಧಿ ಅವರು ಮತಗಳ್ಳತನದ ಕುರಿತು ಮೊದಲಿನಿಂದಲೂ ಧ್ವನಿ ಎತ್ತುತ್ತ ಬಂದಿದ್ದಾರೆ. ಈ ಬಗ್ಗೆ ಹಲವು ಮಾಹಿತಿಗಳನ್ನು ಎಳೆಎಳೆಯಾಗಿ ಬಹಿರಂಗಪಡಿಸಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದ್ದು, ಯುವಕರೂ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದರು.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ:

ಕಾಂಗ್ರೆಸ್‌ನ ಪ್ರತಿಭಟನೆಯನ್ನು ಹತ್ತಿಕ್ಕಲು ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ ಅವರು, ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದರು.

“ನಾನು ಈ ಹಿಂದೆ ಸಚಿವನಾಗಿದ್ದಾಗ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ಇಂದಿನಂತೆ ಪರಿಸ್ಥಿತಿ ಇರಲಿಲ್ಲ. ಆಗ ರೈಲು ಮತ್ತು ವಿಮಾನ ಸಂಚಾರ ನಡೆಯುತ್ತಿತ್ತು. ಆದರೆ, ನಿನ್ನೆ ಎಲ್ಲವೂ ಬಂದ್ ಆಗಿತ್ತು” ಎಂದು ಹೇಳಿದ ಅವರು, ಇದಕ್ಕೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದರು.

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕಾದರೆ ಇವಿಎಂ ಬಳಕೆಯನ್ನು ಕೈಬಿಟ್ಟು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಇವಿಎಂ ಬಳಕೆಯ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ ಅವರು, ಮುಂಬರುವ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ಒತ್ತಾಯಿಸಿದರು.

Tags

ModiAmit ShahdemocracyMallikarjuna Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X