Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎಸ್ಐಆರ್ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರ...

ಎಸ್ಐಆರ್ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರ ಜೊತೆಗೆ ಮೋದಿ-ಶಾ ಕೂಡಾ ನಿರ್ಧಾರ ಮಾಡುತ್ತಿದ್ದಾರೆ: ಪ್ರಕಾಶ್ ರಾಜ್

‘ಕರ್ನಾಟಕವನ್ನು ಪಶ್ಚಿಮ ಬಂಗಾಳದಂತೆ ಆಗಲು ಬಿಡುವುದಿಲ್ಲ’

ವಾರ್ತಾಭಾರತಿವಾರ್ತಾಭಾರತಿ23 Sept 2026 1:35 PM IST
share
ಎಸ್ಐಆರ್ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರ ಜೊತೆಗೆ ಮೋದಿ-ಶಾ ಕೂಡಾ ನಿರ್ಧಾರ ಮಾಡುತ್ತಿದ್ದಾರೆ: ಪ್ರಕಾಶ್ ರಾಜ್

ಕಲಬುರಗಿ: “ಕೇಂದ್ರ ಚುನಾವಣಾ ಆಯೋಗದಲ್ಲಿ ಮೂವರು ಪ್ರಮುಖರಿದ್ದಾರೆ. ಇಬ್ಬರು ಆಯುಕ್ತರು ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿಲ್ಲ ಎಂದು ದೂರು ನೀಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಒಬ್ಬರಾದರೆ, ಹಕ್ಕಬುಕ್ಕರಾದ ಮೋದಿ–ಶಾ ಅವರೂ ಇದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ.

ನಗರದ ರಿಂಗ್ ರಸ್ತೆಯ ರಾಮನಗರ ಹಾಗೂ ಮಿಸ್ಬಾ ಕಾಲನಿಯಲ್ಲಿ ‘ಎಸ್ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ'ದ ಅಂಗವಾಗಿ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರಕಾಶ್ ರಾಜ್, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿದ್ದು, ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುದರ ಕುರಿತು ಸ್ಪಷ್ಟತೆ ನೀಡದೆ ಜನರನ್ನು ಪರದಾಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

“ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ, ಬಿಎಲ್ಒ ಬಂದು ಅರ್ಜಿ ಪಡೆದು ಅಪ್ಲೋಡ್ ಮಾಡುತ್ತಾರೆ. ಆದರೆ ಅದರಲ್ಲಿ ಒಬ್ಬರನ್ನು ಮೃತಪಟ್ಟವರು ಎಂದು, ಉಳಿದ ಮೂವರನ್ನು ‘ಪರ್ಮನೆಂಟ್ ಶಿಫ್ಟೆಡ್’ಎಂದು ನಮೂದಿಸುತ್ತಾರೆ. ಹೀಗಾದರೆ ಜನರು ಎಲ್ಲಿಗೆ ಹೋಗಬೇಕು?” ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಕಲಬುರಗಿಯಲ್ಲಿ ಎಎಸ್ಡಿಒ ಪಟ್ಟಿಯಲ್ಲಿ 5,21,957 ಜನರನ್ನು ಸೇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅವರಿಗೆ ಸಮಯ ನೀಡಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಹೇಳುತ್ತಿದ್ದಾರೆ. ಆದರೆ ಸ್ಪೆಲ್ಲಿಂಗ್ ತಪ್ಪುಗಳಿದ್ದರೆ ಅವುಗಳನ್ನು ಮತ್ತೊಮ್ಮೆ ಕ್ರಾಸ್ ಚೆಕ್ ಮಾಡಲು ಅವಕಾಶ ನೀಡಬೇಕಲ್ಲವೇ? ಅಧಿಕಾರಿಗಳು ಮನೆಗಳಿಗೆ ಬಂದು ಪರಿಶೀಲನೆ ನಡೆಸುತ್ತಿಲ್ಲ ಏಕೆ? ಎಂದು ಅವರು ಪ್ರಶ್ನಿಸಿದರು.

“ನೋಟಿಸ್ ನೀಡುತ್ತಿದ್ದಾರೆ. ಆದರೆ ಯಾವ ದಾಖಲೆ ತರಬೇಕು ಎಂಬುದನ್ನು ಹೇಳುತ್ತಿಲ್ಲ. ಸುಪ್ರೀಂ ಕೋರ್ಟ್ ಕೂಡ ಯಾವ ದಾಖಲೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸುವಂತೆ ಹೇಳಿದೆ. ಮಿಷನ್ ಕೆಲಸ ಮಾಡುತ್ತಿದೆಯೋ, ಮನುಷ್ಯರು ಕೆಲಸ ಮಾಡುತ್ತಿದ್ದಾರೋ ಎಂಬ ಪ್ರಶ್ನೆಯನ್ನೂ ನ್ಯಾಯಾಲಯ ಕೇಳಿದೆ. ಜನರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ಒತ್ತಾಯಿಸಿದರು.

‘ಕರ್ನಾಟಕದಲ್ಲಿ ಪಶ್ಚಿಮ ಬಂಗಾಳದ ಪರಿಸ್ಥಿತಿ ಬರಲು ಬಿಡುವುದಿಲ್ಲ:

ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ಗೆ ಸಂಬಂಧಿಸಿದಂತೆ ಲಕ್ಷಾಂತರ ಪ್ರಕರಣಗಳು ಟ್ರಿಬ್ಯುನಲ್ಗೆ ಹೋಗಿವೆ ಎಂದು ಹೇಳಿದ ಪ್ರಕಾಶ್ ರಾಜ್, ಅಂತಹ ಪ್ರಕರಣಗಳ ವಿಚಾರಣೆ ಪೂರ್ಣಗೊಳ್ಳಲು 15 ವರ್ಷಗಳು ಬೇಕಾಗಬಹುದು. ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಆಗಲು ಬಿಡಬಾರದು. ರಾಜಕಾರಣಿಗಳು, ಶ್ರೀಮಂತರ ಮನೆಗಳಿಗೆ ಪರಿಶೀಲನೆ ಮಾಡುತ್ತಾರೆ. ಸಾಮಾನ್ಯ ಜನರ ಮನೆಗಳಿಗೆ ಯಾಕೆ ಹೋಗುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ಎಸ್ಐಆರ್ಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟಂಬರ್ 30ರೊಳಗೆ ದಾಖಲೆಗಳನ್ನು ಸಂಗ್ರಹಿಸಿ ರಾಜ್ಯ ಸರಕಾರದ ಮುಂದಿಡಲಾಗುವುದು ಎಂದು ಪ್ರಕಾಶ್ ರಾಜ್ ತಿಳಿಸಿದರು.

“ಅಕ್ಟೋಬರ್ 1ರಂದು ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತೇವೆ. ಅಕ್ಟೋಬರ್ 15ರಂದು ದಿಲ್ಲಿಯ ಜಂತರ್ ಮಂತರ್ ನಲ್ಲಿ ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳ ಸಂತ್ರಸ್ತ ಜನರೂ ಸೇರಲಿದ್ದಾರೆ. ಕರ್ನಾಟಕದ ನಾಗರಿಕ ಸಮಾಜ ಆರು ತಿಂಗಳಿನಿಂದ ಎಸ್ಐಆರ್ ಪ್ರಕ್ರಿಯೆ ತಪ್ಪು ಎಂದು ಹೇಳುತ್ತಿದ್ದರೂ ಪ್ರಕ್ರಿಯೆ ಮುಂದುವರಿದಿದೆ ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಐದು ಕೋಟಿ ಮತದಾರರನ್ನು ವಾಪಸ್ ತರಲು ಕ್ಲಾರಿಟಿ ಮಾಡಲಿ. ಮತದಾರರ ಸಂಖ್ಯೆ ಐದು ಕೋಟಿ ಹೆಚ್ಚಾಗಬೇಕಾದರೆ, ದೇಶದಲ್ಲಿ ಈಗ ಮತದಾರರ ಸಂಖ್ಯೆ ಕಡಿಮೆಯಾಗುತ್ತಿರುವುದು ಯಾಕೆ? ಪಶ್ಚಿಮ ಬಂಗಾಳದಂತೆ ಕರ್ನಾಟಕ ಆಗಲು ನಾವು ಬಿಡುವುದಿಲ್ಲ. ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬರಲಿದ್ದೇವೆ” ಎಂದು ಪ್ರಕಾಶ್ ರಾಜ್ ಹೇಳಿದರು.

Tags

ModiShahChief Election CommissionerSIRPrakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X