Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಡೆತ್ ನೋಟ್ ಬರೆದಿಟ್ಟು ಒಂದೇ...

ಮೈಸೂರು | ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ22 Jun 2026 4:33 PM IST
share
ಮೈಸೂರು | ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು,ಜೂ.22: ತಂದೆ, ತಾಯಿ ಮತ್ತು ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.

ಶಿವಣ್ಣ, ನಾಗಮ್ಮ ಮತ್ತು ಅವರ ಮಗಳು ರಕ್ಷಿತ ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಳಿಗೆ ವಿವಾಹ ನಿಶ್ಚಯವಾಗಿತ್ತು. ಆದರೆ ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ರಕ್ಷಿತ ಕಳುಹಿಸಿದ ಸಂದೇಶ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಉಲ್ಲಾಸ್ ಗೌಡ ರಕ್ಷಿತ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಮೆಸೇಜ್ ಮತ್ತು ಫೋಟೋಗಳನ್ನು ಮದುಮಗನಿಗೂ ಕಳುಹಿಸಿದ್ದ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಘಟನಾ ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

Mysoresuicidedeath note
share
ವಾರ್ತಾಭಾರತಿ
ವಾರ್ತಾಭಾರತಿ
Next Story
X