Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗುಲ್ಬರ್ಗ ವಿವಿಯಲ್ಲಿ ರಾಷ್ಟ್ರೀಯ ವಿಚಾರ...

ಗುಲ್ಬರ್ಗ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನ ಡಾ.ಬಿಆರ್ ಅಂಬೇಡ್ಕರ್ : ಕೆ.ವಾಯ್ ರತ್ನಮ್

ವಾರ್ತಾಭಾರತಿವಾರ್ತಾಭಾರತಿ26 Nov 2025 9:17 PM IST
share
ಗುಲ್ಬರ್ಗ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನ ಡಾ.ಬಿಆರ್ ಅಂಬೇಡ್ಕರ್ : ಕೆ.ವಾಯ್ ರತ್ನಮ್

ಕಲಬುರಗಿ : ದಶಕದಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಜಾತಿ, ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ ಎಂದು ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ವಾಯ್ ರತ್ನಮ್ ಹೇಳಿದರು.

ಬುಧವಾರ ಗುಲ್ಬರ್ಗ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ವಿವಿಯ ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ 76ನೇ ಸಂವಿಧಾನ ದಿನಾಚರಣೆ ನಿಮಿತ್ತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಪೀಠಿಕೆಯಲ್ಲಿನ ಪ್ರತಿಯೊಂದು ಪದಗಳು ಬಹಳಷ್ಟು ವಿಶಾಲವಾದ ಅರ್ಥವನ್ನು ನೀಡುತ್ತವೆ. ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ನಮಗೆ ಪ್ರೇರಣೆಯಾಗಿದೆ. ವಿದ್ಯಾರ್ಥಿ ಸಮುದಾಯ ಅಂಬೇಡ್ಕರ್‌ ಅವರ ವಿಚಾರಧಾರೆಗಳನ್ನು ಅರಿತುಕೊಳ್ಳಬೇಕು ಮತ್ತು ಹೆಚ್ಚು ಪಸರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಮಾತನಾಡಿ, ಸಂವಿಧಾನ ಜಾರಿಯಾದ ಕಾರಣ ಇಂದು ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿದೆ. ಶಿಕ್ಷಣವೆಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೆಬೇಕು ಎಂಬ ಮಾತಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅಧ್ಯಯನವನ್ನು ಮಾಡುವುದರ ಮೂಲಕ ಹೆಚ್ಚಿನ ಜ್ಞಾನವನ್ನು ಸಂಪಾದನೆಯನ್ನು ಮಾಡಬೇಕು. ಇಂದಿನ ಸಮಾಜದಲ್ಲಿ ಕಾಣಬಹುದಾದ ಅಸಮಾನತೆ, ಜೀತ ಪದ್ದತಿ ನಿರ್ಮೂಲನೆ, ಮರ್ಯಾದೆ ಹತ್ಯೆಗಳು ಹೋಗಲಾಡಿಸಲು ಶ್ರಮಿಸಬೇಕು ಎಂದರು.

ರಾಷ್ಟ್ರೀಯ ವಿಚಾರ ಸಂಕಿರಣ ಅಂಗವಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪ್ರೊ.ರಾಜನಾಳ್ಕರ್ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮುಖ್ಯಗೋಷ್ಠಿ ನಡೆಯಿತು.

ಗುಲ್ಬರ್ಗ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಚಂದ್ರಕಾಂತ್‌ ಯಾತನೂರ್‌ ಅವರು ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿ ಮಹೇಶ್ವರಿ ಎಸ್. ಚೆನ್ನಪ್ಪಗೊಳ ಮತ್ತು ಅತಿಥಿ ಉಪನ್ಯಾಸಕ ಡಾ.ಶಿವಾನಂದ ಕಡಗಂಚಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಮ್.ಭೈರಪ್ಪ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಎಸ್.ಎನ್. ಗಾಯಕ್ವಾಡ್, ಕುಲಸಚಿವ ಪ್ರೊ. ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ನಿಂಗಣ್ಣ ಕಣ್ಣೂರ, ಹಣಕಾಸು ಅಧಿಕಾರಿ ಜಯಾಂಬಿಕಾ ಸೇರಿದಂತೆ ಇತರೆ ಬೋಧಕ-ಬೋಧಕೇತರ ವೃಂದದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X