Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹೊಸದಾಗಿ ನೇಮಕವಾಗುವ ಪೊಲೀಸ್ ಸಿಬ್ಬಂದಿಗೆ...

ಹೊಸದಾಗಿ ನೇಮಕವಾಗುವ ಪೊಲೀಸ್ ಸಿಬ್ಬಂದಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬಳಕೆಯ ತರಬೇತಿ : ಅಲೋಕಕುಮಾರ್

ವಾರ್ತಾಭಾರತಿವಾರ್ತಾಭಾರತಿ18 July 2025 7:57 PM IST
share
ಹೊಸದಾಗಿ ನೇಮಕವಾಗುವ ಪೊಲೀಸ್ ಸಿಬ್ಬಂದಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬಳಕೆಯ ತರಬೇತಿ : ಅಲೋಕಕುಮಾರ್

ಕಲಬುರಗಿ: ಹೊಸದಾಗಿ ನೇಮಕವಾಗುವ ಪೊಲೀಸ್ ಸಿಬ್ಬಂದಿಗೆ ಎಕೆ 47, ಎಂಪಿ 5 ಗನ್ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬಳಕೆಯ ಜೊತೆಗೆ ಸೈಬರ್ ಕ್ರೈಂ ತಡೆಗಟ್ಟುವ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೀಗ ಬೋಧಿಸುತ್ತಿರುವ ಪಠ್ಯಕ್ರಮದಲ್ಲಿ ಕೆಲ ಬದಲಾವಣೆಗಳನ್ನು ತರಲಾಗಿದೆ. ಪೊಲೀಸ್ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ಈಗ ಅಗತ್ಯವಿಲ್ಲ. ಹೀಗಾಗಿ, ಅಂತಹ ಪಾಠಗಳನ್ನು ಸಂಕ್ಷಿಪ್ತಗೊಳಿಸಿ ಜನರೊಂದಿಗೆ ಹೇಗೆ ವರ್ತಿಸಬೇಕು. ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡುವುದು, ಸೈಬರ್ ಕ್ರೈಂ, ಆರ್ಥಿಕ ಅಪರಾಧಗಳು, ಮಹಿಳೆ, ಮಕ್ಕಳು, ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ನಿರ್ವಹಿಸುವ ಬಗ್ಗೆ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿ ಆ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಈ ತರಬೇತಿ ಕಳೆದ ಜನವರಿಯಿಂದ ನಡೆಯುತ್ತಿರುವ 25ನೇ ಬ್ಯಾಚ್‌ನಿಂದ ಆರಂಭಿಸಲಾಗಿದೆ ಎಂದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಪಿಎಸ್‌ಐ, ಡಿಎಸ್‌ಪಿಗಳಿಗೆ ತರಬೇತಿ ನೀಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಮೊದಲ ಬಾರಿಗೆ ನಾವು ಪೊಲೀಸ್ ಪೇದೆಗಳಿಗೆ ಆದ್ಯತೆ ನೀಡಿ ತರಬೇತಿ ನೀಡುತ್ತಿದ್ದೇವೆ ಎಂದರು.

ವಾಸ್ತವ ವರದಿ ನೀಡಬೇಕು:

ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಪೇದೆಗಳಿಗೆ ಮೂರು ತಿಂಗಳ, ಮೂರು ವಾರ (ಸಾಂಡ್‌ವಿಜ್ ಟ್ರೇನಿಂಗ್) ಫೀಲ್ಡ್ ಗೆ ಹೋಗಿ ವಾಸ್ತವವಾಗಿ ಅಧ್ಯಯನ ಮಾಡಿ ವರದಿ ನೀಡಬೇಕು. ಅಗ್ನಿದುರಂತ ನಡೆದರೆ ಹೇಗೆ ನಡೆದುಕೊಂಡು ಹೋಗಬೇಕು, ಅತ್ಯಾಚಾರ ಪ್ರಕರಣ ಹೇಗೆ ಅಟೆಂಡ್ ಮಾಡಬೇಕು, ಹೇಗೆ ಅಹವಾಲು ಸ್ವೀಕರಿಸಬೇಕು, ಹೇಗೆ ತನಿಖೆ ಮಾಡಬೇಕು, ವಿಡಿಯೋ ಕಾನ್ಪ್ರೆನ್ಸ್, ಆಡಿಯೊ ಸಾಕ್ಷಿಗಳು ಕೋರ್ಟ್ನಲ್ಲಿ ಹಾಜರುಪಡಿಸುವುದು ಸೇರಿದಂತೆ ಇತರ ಅಪರಾಧ ಪ್ರಕರಣಗಳು ಬೇಧಿಸುವ ಕುರಿತು 10ನಿಮಿಷಗಳ ವಿಡಿಯೋ ಸಿದ್ಧಪಡಿಸಿ ಅದನ್ನು ಶಿಬಿರಾರ್ಥಿಗಳಿಗೆ ತೋರಿಸಲಾಗುತ್ತಿದೆ. ತರಬೇತಿ ಅವಧಿಯಲ್ಲಿಯೇ ಅವರನ್ನು ಸಮಗ್ರವಾಗಿ ತರಬೇತಿ ನೀಡಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಬಹುತೇಕ ಅಪರಾಧಗಳು ರಾತ್ರಿಯೇ ನಡೆಯುವ ಸಾಧ್ಯತೆ ಇರುವುದರಿಂದ ರಾತ್ರಿ ವೇಳೆಯಲ್ಲಿ ಹೇಗೆ ಪ್ರಕರಣ ಬೇಧಿಸುವ ಕುರಿತು ತಿಂಗಳಿಗೊಮ್ಮೆ ರಾತ್ರಿ 12 ಗಂಟೆಗೆ ಲಾಠಿ ಪ್ರಹಾರ, ಫೈರಿಂಗ್ ಮಾಡುವ ಕುರಿತು ತರಬೇತಿ ನೀಡಲಾಗುತ್ತಿದೆ ಮತ್ತು ಈ ಲಾಠಿ ಮತ್ತು ಫೈರಿಂಗ್‌ ಅನ್ನು ವ್ಯಕ್ತಿಗಳ ಎದೆಗೆ ಮಾಡದೆ ಸೊಂಟದ ಕೆಳಗಡೆ ಮಾಡುವ ಕುರಿತು ತರಬೇತಿ ನೀಡಲಾಗುತ್ತಿದೆ. ನಾವು ವ್ಯಕ್ತಿಯನ್ನು ಕೊಲ್ಲುವ ಉದ್ದೇಶವಿಲ್ಲ, ಹೊರತಾಗಿ ಆತನನ್ನು ಬಂಧಿಸಿ ಸನ್ಮಾರ್ಗಕ್ಕೆ ಕರೆದುಕೊಂಡು ಬರುವಂತೆ ಮಾಡಬೇಕಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X