Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಸತಿ ನಿಲಯದ ಸೌಲಭ್ಯದ ಸದುಪಯೋಗ...

ವಸತಿ ನಿಲಯದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ: ಸೋಮಶೇಖರ ವಾಯ್

ವಾರ್ತಾಭಾರತಿವಾರ್ತಾಭಾರತಿ25 July 2025 12:15 PM IST
share
ವಸತಿ ನಿಲಯದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ: ಸೋಮಶೇಖರ ವಾಯ್

ಕಲಬುರಗಿ: ವಸತಿ ನಿಲಯದಲ್ಲಿ ನೀಡುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಗುರಿ ತಲುಪಿ, ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ವಾಯ್ ಕರೆ ನೀಡಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಾವೇರಿ ವಸತಿ ನಿಲಯದಲ್ಲಿ (ವಸತಿ ನಿಲಯದ ಕೋಡ್ 2090 ಮತ್ತು 2093) 'ನಮ್ಮ ಬದುಕೆಂಬ ದೋಣಿಗೆ ನಾವೇ ನಾವಿಕರು' ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕು ಕಲ್ಯಾಣಾಧಿಕಾರಿಗಳಾದ ಶರಣಬಸಪ್ಪ ಪಾಟೀಲ್ ಮಾತನಾಡಿ, ವಸತಿ ನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿ ಜೀವನದಲ್ಲಿ ಅರ್ಥಪೂರ್ಣವಾದವುಗಳು ಎಂದು ಹೇಳಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೆ. ಎಂ. ವಿಶ್ವನಾಥ್ ಮರತೂರ ಮಾತನಾಡಿ, ನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.

ಕಾವೇರಿ ವಸತಿ ನಿಲಯದ ಅಧ್ಯಕ್ಷ ಸಂತೋಷಕುಮಾರ ಎಸ್.ಪಿ. ಮಾತನಾಡಿ ಶುಭ ಹಾರೈಸಿದರು.

ಅತಿಥಿಗಳಾಗಿ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಡಾ.ಗೌತಮ್ ಕರಿಕಲ್, ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X