Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ದಲಿತ ವಿದ್ಯಾರ್ಥಿನಿಯ...

ಕಲಬುರಗಿ | ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ದಸಂಸ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Aug 2025 10:57 AM IST
share
ಕಲಬುರಗಿ | ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ದಸಂಸ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ ವಿದ್ಯಾರ್ಥಿನಿ ಜಯಶ್ರೀ ನಾಯಕ ಪ್ರಕರಣವನ್ನು ಕೂಡಲೇ ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ ಸಾಗರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಪರಿಗಣಿಸಿ, ಜಿಲ್ಲೆಗೆ ಕೇಂದ್ರೀಯ ವಿವಿಯನ್ನು ಸ್ಥಾಪಿಸಲಾಗಿದೆ. ಆದರೆ ಈ ವಿವಿ ಇಂದು ಆರೆಸ್ಸೆಸ್ ಅಡ್ಡೆಯಾಗಿ ಮಾರ್ಪಟ್ಟಿರುವುದು ದುರಂತ. ಒಡಿಶಾ ಮೂಲದ ವಿದ್ಯಾರ್ಥಿನಿಯ ಸಾವು ಆತ್ಮಹತ್ಯೆಯೋ ಅಥವಾ ಕೊಲೆ ಮಾಡಲಾಗಿದೆಯೇ ಎಂಬುವುದನ್ನು ತನಿಖೆಯಿಂದ ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.

ವಿವಿಯಲ್ಲಿ ಇತಿಹಾಸದ ಮೊದಲ ಬಾರಿಗೆ ರಾಮನವಮಿ, ಸರಸ್ವತಿ ಪೂಜೆ, ಹೋಮ ಹವನ, ಯಜ್ಞ, ಗಣೇಶೋತ್ಸವಗಳು ಆರಂಭವಾಗಿದ್ದು, ಆರೆಸ್ಸೆಸ್, ಎಬಿವಿಪಿ ಸಂಘಟನೆಯ ಮೂಲದ ಕುಲಪತಿ, ಕುಲಸಚಿವ, ಪ್ರಾಧ್ಯಾಪಕರು ಸೇರಿದಂತೆ ಇತರ ಸಿಬ್ಬಂದಿಯವರು ಕೂಡಿಕೊಂಡು ಕೋಮುದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು.

ವಿವಿಯಲ್ಲಿ ಆಂಧ್ರ ಪ್ರದೇಶ ಮೂಲದ ಬಿಜೆಪಿ ನಾಯಕರು ಕ್ಯಾಂಟೀನ್ ನಡೆಸುತ್ತಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದು ಗೊತ್ತಾಗಿದೆ. ಈ ಕುರಿತು ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ಬಸವರಾಜ ಕೂಬಕಡ್ಡಿ, ಕುಲಪತಿಳಿಗೆ ಇಮೇಲ್ ಸಂದೇಶ ಕಳಿಸಿದರೂ ಕ್ರಮಕ್ಕೆ ಮುಂದಾಗಿಲ್ಲ. ಇಂತಹ ದೌರ್ಜನ್ಯ ದೊಳಗೆ ವಿದ್ಯಾರ್ಥಿಗಳು ಹೇಗೆ ತಾನೇ ವ್ಯಾಸಂಗ ಮಾಡಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಈ ಕುರಿತು ವಿವಿಯ ಅನೈತಿಕ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಸಿ.ವಾಲಿ, ಸುರೇಶ್ ಹಾದಿಮನಿ, ಎಚ್.ಶಂಕರ್, ಎಸ್.ಪಿ.ಸುಳ್ಳದ, ಉಮೇಶ್ ನರೋಣಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X