Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ ಬಿಜೆಪಿ ಕಛೇರಿಯಲ್ಲಿ ನಿಜಶರಣ...

ವಾಡಿ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

ವಾರ್ತಾಭಾರತಿವಾರ್ತಾಭಾರತಿ21 Jan 2025 7:56 PM IST
share
ವಾಡಿ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

ಕಲಬುರಗಿ: ವಾಡಿ ಪಟ್ಟಣದ ಬಿಜೆಪಿ ಕಛೇರಿಯಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಸಮಾಜದಲ್ಲಿ ನಿರಂತರವಾಗಿ ನಡೆಯುವ ಶೂಷಣೆ, ಸಾಮಾಜಿಕ ಪಿಡುಗುಗಳ ವಿರುದ್ಧ ದಾಸ ಸಾಹಿತ್ಯದ ಮೂಲಕವೇ ಖಂಡಿಸಿ, ಸಾಮರಸ್ಯ ಜೀವನ ಸಾರಿ ಅಂಬಿಗರ ಚೌಡಯ್ಯ ಅವರು ನಿಜಶರಣರಾದರು ಎಂದರು.

12ನೇ ಶತಮಾನದ ಶರಣರ ಸಮಕಾಲಿನಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ಅಸಮಾನತೆ ವಿರುದ್ಧ ಕ್ರಾಂತಿಯ ಚಳುವಳಿ ಸಾರಿದರು.

ಅವರು ತಮ್ಮ ವಚನಗಳಲ್ಲಿ ಸಮಾಜದ ಅಂಕು ಡೊಂಕುಗಳ ವಿರುದ್ಧ ಕಟುವಾಗಿ ಟೀಕಿಸಿದರೂ, ಅವರ ಮಾತುಗಳಲ್ಲಿ ಸಾಮಾಜಿಕ ಕಾಳಜಿ ಕಾಣುತ್ತಿತ್ತು.ಅವರ ವಚನಗಳಲ್ಲಿನ ಭಾವ ಅನ್ಯಾಯ ಮತ್ತು ಅಸಮಾನತೆಯ ವಿರುದ್ಧ ಕಟುವಾಗಿ ಟೀಕಿಸುತ್ತಿದ್ದರು.

ಅವರ ಒಂದು ಸಾಮಾಜಿಕ ಕಾಳಜಿ, ಅವರ ಸಾಮಾಜಿಕ ಸಮಾನತೆಯ ತತ್ವಗಳೊಂದಿಗಿನ ಸಾಮರಸ್ಯದ ಬದುಕು ನಾವು ಬಾಳ ಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್,ಇಂಗಳಗಿ ಶಕ್ತಿ ಕೇಂದ್ರದ ಬಿಜೆಪಿ ಅಧ್ಯಕ್ಷ ಸೋಮು ಚವ್ಹಾಣ,ಕೊಲಿ ಸಮಾಜದ ಉಪಾಧ್ಯಕ್ಷ ರಾಜು ಕೊಲಿ,ಕಾರ್ಯದರ್ಶಿ ವಿಶ್ವರಾಧ್ಯ ತಳವಾರ,

ಮುಖಂಡರಾದ ರಾಮಚಂದ್ರ ರಡ್ಡಿ, ಶರಣಗೌಡ ಚಾಮನೂರ,ಅರ್ಜುನ ಕಾಳೆಕರ,ಶಿವಶಂಕರ ಕಾಶೆಟ್ಟಿ,ಕಿಶನ ಜಾಧವ, ಅಂಬದಾಸ ಜಾಧವ, ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರ,ಮಲ್ಲಿಕಾರ್ಜುನ ಸಾತಖೇಡ, ಅನಿಲ ಕುಮಾರ ನಿರಡಗಿ,ಮಹೇಶ್ ಕೊಲಿ,ಆನಂದ ಶಿರವಾಳ,ರತ್ನಪ್ಪ ಮೆಸ್ತೀ, ರವಿ ಕೊಲಿ,ಅಜಯ ಕುಮಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X