Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ ಪಟ್ಟಣಲ್ಲಿ ರಸ್ತೆ ಅಗಲೀಕರಣದ ಬಗ್ಗೆ...

ಆಳಂದ ಪಟ್ಟಣಲ್ಲಿ ರಸ್ತೆ ಅಗಲೀಕರಣದ ಬಗ್ಗೆ ಗೊಂದಲ ಬೇಡ: ಪುರಸಭೆ ಮನವಿ

ವಾರ್ತಾಭಾರತಿವಾರ್ತಾಭಾರತಿ27 Dec 2025 10:22 PM IST
share
ಆಳಂದ ಪಟ್ಟಣಲ್ಲಿ ರಸ್ತೆ ಅಗಲೀಕರಣದ ಬಗ್ಗೆ ಗೊಂದಲ ಬೇಡ:  ಪುರಸಭೆ ಮನವಿ

ಆಳಂದ: ಪಟ್ಟಣಲ್ಲಿ ಬುಧವಾರ ಸಾಂಕೇತಿಕವಾಗಿ ರಸ್ತೆ ಅಗಲೀಕರಣ ಆರಂಭಿಸಿ ಜ. 5ರವರೆಗೆ ಸ್ವಯಂ ತೆರವುಗೊಳಿಸಿಕೊಳ್ಳಲು ಆಡಳಿತ ನೀಡಿದ ಅವಕಾಶದ ಮಧ್ಯೆಯೂ ಅಂಗಡಿ ಮುಗ್ಗಂಟುಗಳು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಕಾರ್ಯ ಶನಿವಾರ ನಾಲ್ಕನೇ ದಿನವೂ ಮುಂದುವರೆದಿದೆ.

ಈ ನಡುವೆ ಪುರಸಭೆ ಆಡಳಿತ ಮೂಲಗಳು ಜನರ ಗೊಂದಲ ನಿವಾರಣೆಗೆ ಸ್ಪಷ್ಪನೆ ನೀಡಿದೆ. ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣದ ವಿಷಯದಲ್ಲಿ ಯಾವುದೇ ಗೊಂದಲವಿಲ್ಲದೆ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದೆ.

ಮುಖ್ಯರಸ್ತೆ ಅಗಲೀಕರಣ ವ್ಯಾಪ್ತಿಯಲ್ಲಿ ಒಟ್ಟು 579 ಆಸ್ತಿ ಸಂಖ್ಯೆಗಳಿದ್ದು, ಈಗಾಗಲೇ ಮೂರು ಹಂತದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ. ಈ ಪೈಕಿ 144 ಮಂದಿ ಆಸ್ತಿ ಮಾಲಕರು ನೋಟಿಸ್‌ಗೆ ಉತ್ತರ ನೀಡಿ ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ. ಸಲ್ಲಿಸಲಾದ ಪ್ರಕರಣಗಳಲ್ಲಿ ಸುಮಾರು 80 ಶೇಕಡಾ ಆಸ್ತಿ ಸಂಖ್ಯೆಗಳ ಕುರಿತು ವಿಚಾರಣೆ ಪೂರ್ಣಗೊಂಡಿದ್ದು, ವಿಚಾರಣೆಯಲ್ಲಿ ಭಾಗವಹಿಸಿದ ಎಲ್ಲರೂ ರಸ್ತೆ ಅಗಲೀಕರಣಕ್ಕಾಗಿ ತೆರವಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪುರಸಭೆ ಮೂಲಗಳು ತಿಳಿಸಿವೆ.

ಈಗಾಗಲೇ ಸಾಕಷ್ಟು ಮಂದಿ ಸ್ವಯಂ ಪ್ರೇರಿತವಾಗಿ ತಮ್ಮ ಆಸ್ತಿಗಳನ್ನು ತೆರವುಗೊಳಿಸುತ್ತಿದ್ದು, ಆಡಳಿತದಿಂದಲೂ ತೆರವಿಗೆ ಅಗತ್ಯ ಯಂತ್ರೋಪಕರಣಗಳು ಸೇರಿದಂತೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ತೆರವಿಗೆ ಮೊದಲು ಆಸ್ತಿಯ ಅಳತೆ ಹಾಗೂ ಗುರುತಿಸುವಿಕೆ ಕಾರ್ಯವನ್ನು ಪುರಸಭೆ ವತಿಯಿಂದಲೇ ಮಾಡಿಕೊಡಲಾಗುತ್ತಿದೆ ಎಂದು ಹೇಳಲಾಗಿದೆ.

ರಸ್ತೆ ಅಗಲೀಕರಣದ ಬಳಿಕ ಮಾಲಕರಿಗೆ ಮುಂದಿನ ಕಟ್ಟಡ ನಿರ್ಮಾಣಕ್ಕೆ ತಕ್ಷಣವೇ ಪುರಸಭೆಯಿಂದ ಅನುಮತಿ ನೀಡಲಾಗುವುದು. ಅಲ್ಲದೆ, ಹಲವಾರು ಆಸ್ತಿಗಳು ಹಿರಿಯರ ಹೆಸರಿನಲ್ಲಿರುವುದರಿಂದ, ಆಸ್ತಿ ವರ್ಗಾವಣೆ ಪ್ರಕ್ರಿಯೆಗೂ ಸಹ ತ್ವತರಿತವಾಗಿ ಅನುಕೂಲ ಮಾಡಿಕೊಡಲಾಗುವುದು ಎಂದು ಪುರಸಭೆ ಭರವಸೆ ನೀಡಿದೆ.

ಮುಖ್ಯ ಅಗಲೀಕರಣ ರಸ್ತೆ ಮಧ್ಯ ಭಾಗದಿಂದ ತಲಾ 20 ಅಡಿ ವಿಸ್ತರಣೆ ನಡೆಯಲಿದೆ, ಆದರೆ ನಾಗರಿಕರು ತಮ್ಮ ಕಟ್ಟಡಕ್ಕೆ ಮೆಟ್ಟಿಲುಗಳನ್ನು ಮಾಡಿಕೊಳ್ಳಲು 5 ಅಡಿ ಇಟ್ಟುಕೊಳ್ಳಲಿ, ರಸ್ತೆ ಮಧ್ಯ ಭಾಗದಿಂದ ಎರಡೂ ಬದಿಗೆ ತಲಾ 20 ಅಡಿಯಲ್ಲಿ ಒಟ್ಟು 40 ಅಡಿ ಮಾತ್ರ ಅಗಲೀಕರಣವಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಪುರಸಭೆ ಮನವಿ ಮಾಡಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X