Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ :...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಚಿತ್ತಾಪುರ, ವಾಡಿಯಲ್ಲಿ ಶೇ. 84.38ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ23 Oct 2026 7:57 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಚಿತ್ತಾಪುರ, ವಾಡಿಯಲ್ಲಿ ಶೇ. 84.38ರಷ್ಟು ಮತದಾನ

ಚಿತ್ತಾಪುರ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಗಳಲ್ಲಿ ಬೆಳಗ್ಗೆಯಿಂದಲೇ ಮತದಾನ ಚುರುಕುಗೊಂಡಿತು. ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾಯಿಸಿದ್ದು, ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.

ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಿದರು.

ಮತಗಟ್ಟೆಗಳ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮತ್ತು ಬೆಂಬಲಿಗರು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿ, ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ ಅಂತಿಮ ಹಂತದಲ್ಲಿ ಮತದಾರರನ್ನು ಮನವೊಲಿಸುವ ಪ್ರಯತ್ನ ನಡೆಸುತ್ತಿರುವುದು ಕಂಡುಬಂತು.

ಮತದಾನದ ವಿವರ: ಚಿತ್ತಾಪುರ ಪಟ್ಟಣದಲ್ಲಿ ಒಟ್ಟು 176 ಮತದಾರರಿದ್ದು, ಅವರಲ್ಲಿ 148 ಮಂದಿ ಮತ ಚಲಾಯಿಸಿದ್ದಾರೆ. ಈ ಮೂಲಕ ಶೇ. 84.09ರಷ್ಟು ಮತದಾನವಾಗಿದೆ. ವಾಡಿ ಪಟ್ಟಣದಲ್ಲಿ ಒಟ್ಟು 125 ಮತದಾರರ ಪೈಕಿ 106 ಮಂದಿ ಮತ ಚಲಾಯಿಸಿದ್ದು, ಶೇ. 84.80ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಚಿತ್ತಾಪುರ ಮತ್ತು ವಾಡಿ ಪಟ್ಟಣಗಳೆರಡನ್ನೂ ಸೇರಿಸಿ ಒಟ್ಟು 301 ಮತದಾರರ ಪೈಕಿ 254 ಮಂದಿ ಮತ ಚಲಾಯಿಸಿದ್ದು, ಶೇ. 84.38ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

Tags

WadiChittapurNortheast Teachers' Constituency Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X