Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ:...

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ: ಆಳಂದ ತಾಲೂಕಿನಲ್ಲಿ ಶೇ.88.93ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ23 Oct 2026 7:58 PM IST
share
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ: ಆಳಂದ ತಾಲೂಕಿನಲ್ಲಿ ಶೇ.88.93ರಷ್ಟು ಮತದಾನ

ಆಳಂದ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಆಳಂದ ತಾಲೂಕಿನ ಶಿಕ್ಷಕರು ಶುಕ್ರವಾರ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧ ಮತಗಟ್ಟೆಗಳಲ್ಲಿ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಆಳಂದ ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಮತದಾನ ಚಟುವಟಿಕೆಗಳು ಗರಿಗೆದರಿದ್ದವು. ಶಿಕ್ಷಕರು ಅಗತ್ಯ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಮತದಾನದ ವಿವರ: ಆಳಂದ ಹಳೆ ತಹಶೀಲ್ದಾರ್ ಕಚೇರಿ ಮತಗಟ್ಟೆಯಲ್ಲಿ ಶೇ. 90.22, ಖಜೂರಿಯಲ್ಲಿ ಶೇ. 89.26, ಮಾದನಹಿಪ್ಪರಗಾದಲ್ಲಿ ಶೇ. 92.44, ನರೋಣಾದಲ್ಲಿ ಶೇ. 89.58 ಹಾಗೂ ನಿಂಬರ್ಗಾದಲ್ಲಿ ಶೇ. 83.49ರಷ್ಟು ಮತದಾನ ದಾಖಲಾಗಿದೆ.

ಆಳಂದ ತಾಲೂಕಿನಲ್ಲಿ ಒಟ್ಟಾರೆ ಶೇ. 88.93ರಷ್ಟು ಮತದಾನವಾಗಿದ್ದು, ಶಿಕ್ಷಕರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು. ತಾಲೂಕಿನ ವಿವಿಧ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯಿತು.

Tags

AlandNortheast Teachers' Constituency Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X