Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾ.ಸು. ಹರ್ಡೀಕರ್ ದೇಶಕ್ಕೆ ಅನನ್ಯ...

ನಾ.ಸು. ಹರ್ಡೀಕರ್ ದೇಶಕ್ಕೆ ಅನನ್ಯ ಕೊಡುಗೆ: ಶಶಿಲ್ ಜಿ. ನಮೋಶಿ

ವಾರ್ತಾಭಾರತಿವಾರ್ತಾಭಾರತಿ7 May 2026 11:10 PM IST
share
ನಾ.ಸು. ಹರ್ಡೀಕರ್ ದೇಶಕ್ಕೆ ಅನನ್ಯ ಕೊಡುಗೆ: ಶಶಿಲ್ ಜಿ. ನಮೋಶಿ

ಕಲಬುರಗಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭಾರತ ಸೇವಾದಳ ಸಂಸ್ಥಾಪಕರಾದ ಪದ್ಮಭೂಷಣ ಡಾ. ನಾ.ಸು. ಹರ್ಡೀಕರ್ ಅವರ ಸೇವೆ ದೇಶಕ್ಕೆ ಅನನ್ಯವಾದ ಕೊಡುಗೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಭಾರತ ಸೇವಾದಳ ಜಿಲ್ಲಾ ಘಟಕದ ಅಧ್ಯಕ್ಷ ಶಶಿಲ್ ಜಿ. ನಮೋಶಿ ಹೇಳಿದರು.

ನಗರದ ಸೇವಾದಳ ಕಚೇರಿಯಲ್ಲಿ ಗುರುವಾರ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ವತಿಯಿಂದ ಆಯೋಜಿಸಿದ್ದ ಡಾ. ನಾರಾಯಣರಾವ ಸುಬ್ಬರಾವ ಹರ್ಡೀಕರ್ ಅವರ 137ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಯುವಕರನ್ನು ಸಂಘಟಿಸಿ ರಾಷ್ಟ್ರಪ್ರೇಮ, ಸೇವಾ ಮನೋಭಾವ ಹಾಗೂ ಹೋರಾಟದ ಚೈತನ್ಯವನ್ನು ಬೆಳೆಸುವಲ್ಲಿ ಡಾ. ಹರ್ಡೀಕರ್ ಮಹತ್ವದ ಪಾತ್ರ ವಹಿಸಿದ್ದರು ಎಂದು ಹೇಳಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಡಿಗೇರ, ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಯುವಕರನ್ನು ಒಂದೇ ವೇದಿಕೆಗೆ ತಂದು ರಾಷ್ಟ್ರಭಕ್ತಿ ಮತ್ತು ಸಂಘಟಿತ ಹೋರಾಟದ ದಾರಿಯನ್ನು ಡಾ. ಹರ್ಡೀಕರ್ ತೋರಿಸಿಕೊಟ್ಟಿದ್ದರು ಎಂದು ತಿಳಿಸಿದರು.

ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ ನಾಲ್ವಾರಕರ್ ಮಾತನಾಡಿ, ಇಂದಿನ ಯುವಕರಲ್ಲಿ ಶಿಸ್ತು, ಸಂಘಟನೆ ಹಾಗೂ ಸೇವಾ ಮನೋಭಾವ ಬೆಳೆಸುವ ಜೊತೆಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ, ಡಾ. ಹರ್ಡೀಕರ್ ಅವರ ಜೀವನ ಸಾಧನೆ ಹಾಗೂ ಭಾರತ ಸೇವಾದಳದ ಸೇವಾ ಕಾರ್ಯಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯ ಶಿವಶರಣಪ್ಪ ಜಮಾದಾರ, ತಾಲೂಕು ಸಮಿತಿ ಅಧ್ಯಕ್ಷ ಜಯಪ್ರಕಾಶ ಕಟ್ಟಿಮನಿ, ತಾಲೂಕು ಸಮಿತಿ ಕಾರ್ಯದರ್ಶಿ ಗುರುಲಿಂಗಯ್ಯ ವಿಶ್ವನಾಥಮಠ, ಸದಸ್ಯ ನಾಗರಾಜ ನಂದೂರ, ಸಂಪನ್ಮೂಲ ಶಿಕ್ಷಕ ಲಕ್ಷೀಪುತ್ರ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

N.S. HardikarShashil G. Namoshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X